School : ಕ್ರೈಸ್ಟ್‍ಕಿಂಗ್ ಪದವಿಪೂರ್ವ ವಿದ್ಯಾರ್ಥಿಗಳಿಂದ ಚೇತನಾ ವಿಶೇಷ ಶಾಲೆಗೆ ಅಧ್ಯಯನ ಭೇಟಿ

Karkala News : ಇಲ್ಲಿನ ಕ್ರೈಸ್ಟ್‍ಕಿಂಗ್ ಪದವಿಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಅಧ್ಯಯನ ನಿಮಿತ್ತ ಚೇತನಾ ವಿಶೇಷ ಶಾಲೆಗೆ ಭೇಟಿ ನೀಡಲಾಯಿತು. ವಿಶೇಷ ಚೇತನ ಮಕ್ಕಳಿಗೆ ನೀಡಲಾಗುವ ತರಬೇತಿ, ತರಗತಿ ನಡೆಸುವ ವಿಧಾನ, ಮಕ್ಕಳಲ್ಲಿ ಇರುವ ಸಮಸ್ಯೆಗಳ ಕುರಿತು ಮಾಹಿತಿ ಸಂಗ್ರಹಿಸಿದ ವಿದ್ಯಾರ್ಥಿಗಳು ವಿಶೇಷ ಚೇತನ ಮಕ್ಕಳ ಜೀವನಶೈಲಿ ಅಧ್ಯಯನ ಮಾಡಿದರು. ಚೇತನ ಶಾಲೆಯ ಸಂಚಾಲಕ ವಿಜಯ ಕುಮಾರ್ ಮತ್ತು ರಘುನಾಥ ಶೆಟ್ಟಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ಸಂಸ್ಥೆಯ ಉಪ ಪ್ರಾಚಾರ್ಯ ಡಾ.ಪ್ರಕಾಶ್ … Continue reading School : ಕ್ರೈಸ್ಟ್‍ಕಿಂಗ್ ಪದವಿಪೂರ್ವ ವಿದ್ಯಾರ್ಥಿಗಳಿಂದ ಚೇತನಾ ವಿಶೇಷ ಶಾಲೆಗೆ ಅಧ್ಯಯನ ಭೇಟಿ