ಪಕ್ಷದ ಚಿಹ್ನೆ ಬಿಡುಗಡೆ ಜೊತೆಗೆ ಭರವಸೆಯ ಪ್ರಣಾಳಿಕೆ ಬಿಡುಗಡೆ ಮಾಡಿದ ಗಾಲಿ ಜನಾರ್ದನ ರೆಡ್ಡಿ

political news: ಬಳ್ಳಾರಿಯ ಗಣಿ ದಣಿ ಮಾಜಿ ಸಚಿವ  ಹಾಗೂ ಕರ್ನಾಟಕದಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ ಗಾಲಿ ಜನಾರ್ಧನ ರೆಡ್ಡಿಯವರು ಇಂದು ಬೆಂಗಳೂರಿನಲ್ಲಿ ತಮ್ಮ ಪಕ್ಷದ ಚಿಹ್ನೆಯನ್ನು ಮತ್ತು  ಪ್ರಣಾಳಿಕೆಯನ್ನು ಇಂದು ಬೆಂಗಳೂರಿನಲ್ಲಿ ಬಿಡುಗಡೆ ಮಾಡಿದರು. ತಮ್ಮ ಪಕ್ಷದ ಚಿಹ್ನೆಯಾದ ಪುಟ್ಬಾಲ್ ಅನ್ನು ಬಿಡುಗಡೆ ಮಾಡಿದ ಬಳಿಕ ಮಾತನಾಡಿದ ಅವರು ಕಳೆದ ವರ್ಷ ಡಿಸೆಂಬರ್ ತಿಂಗಳಲ್ಲಿ ನನ್ನ ಪಕ್ಷದ ಉದ್ದೇಶಗಳನ್ನು ಬಿಡುಗಡೆ ಮಾಡೋಣ ಮಾಡಬೇಕೆಂದಿದ್ದೆ. ಆದರೆ ಈಗ ನಮ್ಮ ಪಕ್ಷಕ್ಕೆ ಉತ್ತಮ ಬೆಂಬಲ ಸಿಕ್ಕಿದೆ … Continue reading ಪಕ್ಷದ ಚಿಹ್ನೆ ಬಿಡುಗಡೆ ಜೊತೆಗೆ ಭರವಸೆಯ ಪ್ರಣಾಳಿಕೆ ಬಿಡುಗಡೆ ಮಾಡಿದ ಗಾಲಿ ಜನಾರ್ದನ ರೆಡ್ಡಿ