ಕೆಆರ್ ಎಸ್ ಬೃಂದಾವನ ಪ್ರವೇಶಕ್ಕೆ ನಿರ್ಬಂಧ : ವ್ಯಾಪರಸ್ಥರಿಗೆ, ಕಾವೇರಿ ನೀರಾವರಿ ನಿಗಮಕ್ಕೆ ನಷ್ಟ

ಮೈಸೂರು: ಪ್ರವಾಸಿ ತಾಣವಾಗಿರುವ ಕೆಆರ್ ಎಸ್ ಬೃಂದಾವನವನ್ನು ಬಂದ್ ಮಾಡಲಾಗಿದೆ. ಬೃಂದಾವನದಲ್ಲಿ ಚಿರತೆ ಕಾಣಿಸಿದ ಹಿನ್ನೆಲೆ ಸುಮಾರು 15 ದಿಗಳಿಂದ ಉದ್ಯಾನವನವನ್ನು ಬಂದ್ ಮಾಡಲಾಗಿದೆ. ಅ. 21 ರಿಂದ ಬೃಂದಾವನದಲ್ಲಿ 4 ಸಲ ಚಿರತೆ ಕಾಣಿಸಿದೆ. ಹೀಗಾಗಿ ಅಧಿಕಾರಿಗಳು ಚಿರತೆ ಸೆರೆ ಹಿಡಿಯುವವರೆಗೆ ಬೃಂದಾವನವನ್ನು ತೆರೆದಿಲ್ಲ. ಇನ್ನು ಬೃಂದಾವನಕ್ಕೆ ಸಾವಿರಾರು ಪ್ರವಾಸಿಗರು ಭೇಟಿ ನೀಡುತ್ತಿದ್ದರು. ಇಂದಿನ ದಿನಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುವುದು ಅತ್ಯವಶ್ಯಕ : ಮಾಜಿ ಸಿಎಂ ಸಿದ್ದರಾಮಯ್ಯ ಬಂದ್ ಮಾಡಿರುವುದರಿಂದ ಕಾವೇರಿ ನೀರಾವರಿ ನಿಗಮಕ್ಕೆ 50 … Continue reading ಕೆಆರ್ ಎಸ್ ಬೃಂದಾವನ ಪ್ರವೇಶಕ್ಕೆ ನಿರ್ಬಂಧ : ವ್ಯಾಪರಸ್ಥರಿಗೆ, ಕಾವೇರಿ ನೀರಾವರಿ ನಿಗಮಕ್ಕೆ ನಷ್ಟ