- Advertisement -
Mysore News : ರಾಜ್ಯಾದ್ಯಂತ ನಿರಂತರ ಮಳೆಯಾಗುತ್ತಿದ್ದು ಎಲ್ಲೆಡೆ ಜಲಾಶಯಗಳು ತುಂಬಿ ತುಳುಕುತ್ತಿವೆ. ಇನ್ನು ಅನೇಕ ಕಡೆಗಳಲ್ಲಿ ನದಿದಡದಲ್ಲಿ ಜಲಚರ ಪ್ರಾಣಿಗಳು ಕಾಣಿಸುತ್ತಿವೆ.
ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಕೆಆರ್ಎಸ್ ಜಲಾಶಯದಲ್ಲಿ ನೀರು ನಾಯಿಗಳು ಪ್ರತ್ಯಕ್ಷವಾಗಿವೆ. ತುಂಬುತ್ತಿರುವ ಡ್ಯಾಂನ ಹಿನ್ನೀರಿನಲ್ಲಿ ನೀರು ನಾಯಿಗಳು ಕಂಡು ಬಂದಿದೆ.
ಕ್ಯಾಮರಾ ಕಂಡೊಡನೆ ನೀರಿನಲ್ಲಿ ಮರೆಯಾಗಿವೆ. ಈ ಪೈಕಿ ಒಂದು ನೀರು ನಾಯಿ, ನೀರಿನಲ್ಲಿ ಮುಳಗಿ ಮತ್ತೆ ಮೇಲೆ ಬಂದು ಕ್ಯಾಮರಾ ನೋಡುತ್ತಿರುವ ದೃಶ್ಯ ಕೂಡ ಕಂಡುಬಂದಿದೆ.
Arun Kumar Putthila : ಸೌಜನ್ಯ ಪ್ರಕರಣ ಮರು ತನಿಖೆಗೆ ಒಳಪಡಿಸಿ : ಅರುಣ್ ಪುತ್ತಿಲ
Sunil Kumar : “ಸಾಕು ಮಾಡಿ ಸೋಗು” : ಸರ್ಕಾರದ ವಿರುದ್ಧ ಸುನೀಲ್ ಕುಮಾರ್ ಗರಂ
G Parameshwar : ಸಚಿವ ಜಿ.ಪರಮೇಶ್ವರ್ ಮನೆಗೆ ಮುತ್ತಿಗೆ : 10 ಯುವಮೋರ್ಚಾ ಕಾರ್ಯಕರ್ತರ ಬಂಧನ
- Advertisement -