KRS Dam : ಕೆ ಆರ್ ಎಸ್ ಡ್ಯಾಂ ನಲ್ಲಿ ನೀರು ನಾಯಿಗಳ ಮೋಜಿನಾಟ…!
Mysore News : ರಾಜ್ಯಾದ್ಯಂತ ನಿರಂತರ ಮಳೆಯಾಗುತ್ತಿದ್ದು ಎಲ್ಲೆಡೆ ಜಲಾಶಯಗಳು ತುಂಬಿ ತುಳುಕುತ್ತಿವೆ. ಇನ್ನು ಅನೇಕ ಕಡೆಗಳಲ್ಲಿ ನದಿದಡದಲ್ಲಿ ಜಲಚರ ಪ್ರಾಣಿಗಳು ಕಾಣಿಸುತ್ತಿವೆ. ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಕೆಆರ್ಎಸ್ ಜಲಾಶಯದಲ್ಲಿ ನೀರು ನಾಯಿಗಳು ಪ್ರತ್ಯಕ್ಷವಾಗಿವೆ. ತುಂಬುತ್ತಿರುವ ಡ್ಯಾಂನ ಹಿನ್ನೀರಿನಲ್ಲಿ ನೀರು ನಾಯಿಗಳು ಕಂಡು ಬಂದಿದೆ. ಕ್ಯಾಮರಾ ಕಂಡೊಡನೆ ನೀರಿನಲ್ಲಿ ಮರೆಯಾಗಿವೆ. ಈ ಪೈಕಿ ಒಂದು ನೀರು ನಾಯಿ, ನೀರಿನಲ್ಲಿ ಮುಳಗಿ ಮತ್ತೆ ಮೇಲೆ ಬಂದು ಕ್ಯಾಮರಾ ನೋಡುತ್ತಿರುವ ದೃಶ್ಯ ಕೂಡ ಕಂಡುಬಂದಿದೆ. Arun Kumar Putthila : ಸೌಜನ್ಯ … Continue reading KRS Dam : ಕೆ ಆರ್ ಎಸ್ ಡ್ಯಾಂ ನಲ್ಲಿ ನೀರು ನಾಯಿಗಳ ಮೋಜಿನಾಟ…!
Copy and paste this URL into your WordPress site to embed
Copy and paste this code into your site to embed