Crocodile : ಕೃಷ್ಣಾ ನದಿ ತೀರದಲ್ಲಿ ಮೊಸಳೆಗಳ ದಂಡು : ಆತಂಕದಲ್ಲಿ ಸ್ಥಳೀಯರು
Thelangana News : ರಾಜ್ಯದೆಲ್ಲೆಡೆ ಮಳೆ ಅಬ್ಬರಿಸಿ ಬೊಬ್ಬರಿಯುತ್ತಿದೆ. ಇತ್ತ ಮಳೆರಾಯ ರಾಯಚೂರು ಜಿಲ್ಲೆಯಲ್ಲೂ ಅಬ್ಬರಿಸಲು ಶುರು ಮಾಡಿದ್ದಾನೆ. ಮಾಹಾರಾಷ್ಟ್ರದಲ್ಲಿ ಮಳೆ ಪ್ರಮಾಣ ಹೆಚ್ಚಾಗಿರುವುದರಿಂದ ಬಾಗಲಕೋಠೆಯ ಆಲಮಟ್ಟಿ ಜಲಾಶಯಕ್ಕೆ ನೀರು ಹರಿಬಿಡಲಾಗಿತ್ತು. ಇದರ ಬೆನ್ನಲ್ಲೇ ಈಗ ಅಲ್ಲಿಂದ ಯಾದಗಿರಿಯ ಬಸವಸಾಗರ ಜಲಾಶಯಕ್ಕೆ ನೀರು ಬಿಡಲಾಗಿದೆ. ಬಸವಸಾಗರ ಜಲಾಶಯದಿಂದ ಹೆಚ್ಚುವರಿ ನೀರು ಬಿಡಲಾಗಿದ್ದು, ಜಿಲ್ಲೆಯ ಲಿಂಗಸುಗೂರು, ದೇವದುರ್ಗ ಹಾಗೂ ರಾಯಚೂರು ತಾಲ್ಲೂಕಿನ ವ್ಯಾಪ್ತಿ ಅಲರ್ಟ್ ಮಾಡಲಾಗಿದೆ. ಕೃಷ್ಣಾ ನದಿ ತಿರದ ಗ್ರಾಮಗಳಲ್ಲಿ ಕಟ್ಟೆಚ್ಚರ ವಹಸಿಲು ಸೂಚಿಸಲಾಗಿದೆ. ಈ ಮಧ್ಯೆ … Continue reading Crocodile : ಕೃಷ್ಣಾ ನದಿ ತೀರದಲ್ಲಿ ಮೊಸಳೆಗಳ ದಂಡು : ಆತಂಕದಲ್ಲಿ ಸ್ಥಳೀಯರು
Copy and paste this URL into your WordPress site to embed
Copy and paste this code into your site to embed