Tuesday, October 22, 2024

Latest Posts

ಕೆಎಸ್ಆರ್​​ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ರಸ್ತೆ ಅಪಘಾತ : ಬೈಕ್ ಸವಾರ ಸ್ಥಳದಲ್ಲೇ ಸಾವು

- Advertisement -

ಬೆಂಗಳೂರು : ತಿರುಪತಿಯಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ಕೆಎಸ್​ಆರ್​ಟಿಸಿ ಬಸ್ ಮತ್ತು ಬೈಕ್​ ನಡುವೆ ಭೀಕರ ರಸ್ತೆ ಅಪಘಾವಾಗಿದ್ದು, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮೈಸೂರು ಬ್ಯಾಂಕ್ ಸರ್ಕಲ್ ಬಳಿ ಘಟನೆ ನಡೆದಿದೆ. ಬಿಬಿಎಂಪಿ ನೌಕರ ವಿ.ಶ್ರೀಧರ್ ಎಂಬುವವರು ಮೃತವ್ಯಕ್ತಿ.

ಸದ್ಯ ಘಟನಾ ಸ್ಥಳಕ್ಕೆ ಪೋಲಿಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಅಪಘಾತದಿಂದ ಮೈಸೂರು ಬ್ಯಾಂಕ್​ ಸರ್ಕಲ್ ಹತ್ತಿರ ಟ್ರಾಫಿಕ್ ಜಾಮ್ ಆಗಿದೆ.

- Advertisement -

Latest Posts

Don't Miss