ಸರಕಾರದ ಧೋರಣೆ ಖಂಡಿಸಿ ಬೀದಿಗಿಳಿಯಲು ಸಜ್ಜಾದ ಸಾರಿಗೆ ನೌಕರರು

Banglore News: ಆರು ವರ್ಷ ಕಳೆದರೂ ವೇತನ ಹೆಚ್ಚಳ ಮಾಡದ ಸರಕಾರದ ಧೋರಣೆ ಖಂಡಿಸಿ ಬೀದಿಗಿಳಿಯಲು ಸಾರಿಗೆ ನೌಕರರು ತೀರ್ಮಾನ ಮಾಡಿದ್ದಾರೆ. ಸರಕಾರದ ಗಮನ ಸೆಳೆಯಲು ಬೃಹತ್‌ ಪ್ರತಿಭಟನೆಗೆ ನಿರ್ಧಾರ ಮಾಡಲಾಗಿದ್ದು, ಅನಂತ ಸುಬ್ಬರಾವ್‌ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ. ಈ ಪ್ರತಿಭಟನೆಗೆ ಸಾರಿಗೆ ಇಲಾಖೆಯಿಂದ ತೀವ್ರ ವಿರೋಧ ಇದ್ದು, ಸಾರಿಗೆ ನೌಕರರಿಗೆ ಶಿಸ್ತು ಕ್ರಮದ ಎಚ್ಚರಿಕೆ ನೀಡಲಾಗಿದೆ. ಸಾರಿಗೆ ನಿಗಮದ ಕರ್ತವ್ಯಕ್ಕೆ ಗೈರಾದರೆ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಲಾಗಿದೆ. ಪ್ರತಿಭಟನೆಯಲ್ಲಿ ಭಾಗಿಯಾಗದೆ ಕರ್ತವ್ಯಕ್ಕೆ ಹಾಜರಾಗಲು … Continue reading ಸರಕಾರದ ಧೋರಣೆ ಖಂಡಿಸಿ ಬೀದಿಗಿಳಿಯಲು ಸಜ್ಜಾದ ಸಾರಿಗೆ ನೌಕರರು