Subhramanya Rain : ಕುಕ್ಕೆ: ಸುಬ್ರಹ್ಮಣ್ಯ- ಮಂಜೇಶ್ವರ ರಾಜ್ಯ ಹೆದ್ದಾರಿ ಮುಳುಗಡೆ

Subhramanya News : ಸುಬ್ರಹ್ಮಣ್ಯ  ಪರಿಸರ ಸೇರಿದಂತೆ ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯು ಶನಿವಾರ ದಿಂದ ಆದಿತ್ಯವಾರ ಬೆಳಗ್ಗೆ ತನಕ ಸುರಿದ ಬಾರೀ ಮಳೆಯ ಕಾರಣದಿಂದ ಕುಮಾರಧಾರ ನದಿಯು ಪ್ರವಾಹದಿಂದ ತುಂಬಿ ಹರಿಯುತ್ತಿದೆ. ಇದರಿಂದ ಕುಮಾರಧಾರಾ ಸ್ನಾನಘಟ್ಟ ಸಂಪೂರ್ಣ ಮುಳುಗಡೆಯಾಗಿದೆ.ಲಗೇಜ್ ಕೊಠಡಿ, ಶೌಚಾಲಯ ಸೇರಿದಂತೆ ಎಲ್ಲವೂ ಮುಳುಗಡೆಯಾಗಿದೆ. ಕುಮಾರಧಾರದ ಉಪನದಿ ದರ್ಪಣತೀರ್ಥವು ತುಂಬಿ ಹರಿದು ಮಂಜೇಶ್ವರ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಗೆ  ಪ್ರವಾಹದ ನೀರು ನುಗ್ಗಿತ್ತು.ಇದರಿಂದಹೆದ್ದಾರಿಯಲ್ಲಿ ವಾಹನ ಸಂಚಾರ ನಿಷೇಧವಾಗಿತ್ತು. ಕೃಷಿ ತೋಟಗಳಿಗೆ ನೀರು ನುಗ್ಗಿತ್ತು. ಸುಬ್ರಹ್ಮಣ್ಯ, ಕೊಲ್ಲಮೊಗ್ರು, … Continue reading Subhramanya Rain : ಕುಕ್ಕೆ: ಸುಬ್ರಹ್ಮಣ್ಯ- ಮಂಜೇಶ್ವರ ರಾಜ್ಯ ಹೆದ್ದಾರಿ ಮುಳುಗಡೆ