‘ಕುಲದಲ್ಲಿ ಕೀಳ್ಯಾವುದೋ’ ಶೂಟಿಂಗ್ ಶುರೂ..!

Film News: ನಟ ಶಿವರಾಜ್ ಕುಮಾರ್ ಮತ್ತು ಯೋಗರಾಜ್ ಭಟ್ ಕಾಂಬಿನೇಷನ್‌ನಲ್ಲಿ ಸಿನಿಮಾ ಬರುತ್ತೆ ಎನ್ನುವ ಸುದ್ದಿ ಬಂದಾಗಲೇ ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟು ಹಾಕಿದೆ. ಸಿನಿಮಾ ಕಥೆ ಹಳೆ ಕಾಲದ ಅಂಶಗಳನ್ನು ಹೊಂದಿದೆ ಎನ್ನುವುದು ಕೂಡ ಹೆಚ್ಚಿನ ಕುತೂಹಲಕ್ಕೆ ಕಾರಣವಾಗಿದೆ. ‘ಕುಲದಲ್ಲಿ ಕೀಳ್ಯಾವುದೋ’ ಎಂದು ತಾತ್ಕಾಲಿಕವಾಗಿ ಈ ಚಿತ್ರಕ್ಕೆ ಹೆಸರಿಡಲಾಗಿದೆ. ಸರಳ ಮುಹೂರ್ತದೊಂದಿಗೆ ಈ ಚಿತ್ರದ ಕೆಲಸಗಳನ್ನು ಹಲವು ದಿನಗಳ ಹಿಂದೆಯೇ ಪ್ರಾರಂಭಿಸಲಾಯಿತು. ಆಗಸ್ಟ್ 20ರಿಂದ ಈ ಚಿತ್ರದ ಶೂಟಿಂಗ್ ಶುರುವಾಗಲಿದೆ ಎನ್ನಲಗಿತ್ತು. ಆದರೆ ಕೊಂಚ ತಡವಾಗಿ … Continue reading ‘ಕುಲದಲ್ಲಿ ಕೀಳ್ಯಾವುದೋ’ ಶೂಟಿಂಗ್ ಶುರೂ..!