‘ಆಸ್ಟ್ರೇಲಿಯಾಗೆ ಬೆಂಬಲ ಕೊಡಲು ಹೋಗಿದ್ರಾ,..? ಪಾಕಿಸ್ತಾನಕ್ಕೆ ಬೆಂಬಲ ಕೊಡಲು ಹೋಗಿದ್ರಾ..?’

Bengaluru Political News: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಬೆಂಗಳೂರಿನ ಜೆಪಿ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ್ದು, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಜೂನ್ ನಲ್ಲಿ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ಮಾಡುವಾಗ, ವಿದ್ಯುತ್ ಇಲಾಖೆಗೆ ಸಂಬಂಧಿಸಿದ ಒಂದಷ್ಟು ಮಾಹಿತಿ ಕೊಡಲು ಮುಂದಾಗಿದ್ದೆ, ಆಗ ಸರ್ಕಾರ ಮಾತಾಡಲು ಅವಕಾಶ ಕೊಡಲಿಲ್ಲ. ಅವತ್ತೇ ನಾನು ಸರ್ಕಾರಕ್ಕೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲು ಸರ್ಕಾರಕ್ಕೆ ಹೇಳಲು ಮುಂದಾಗಿದ್ದೆ. ಇಂತಹ ಪರಿಸ್ಥಿತಿಯಲ್ಲಿ ಕೂಡಾ ಕಂದಾಯ ಸಂಗ್ರಹಣೆ ಕಡಿಮೆ ಆಗಿಲ್ಲ. ಸರ್ಕಾರದಲ್ಲಿ ಹಣ ಕೊರತೆ ಆಗಿಲ್ಲ. 79000 … Continue reading ‘ಆಸ್ಟ್ರೇಲಿಯಾಗೆ ಬೆಂಬಲ ಕೊಡಲು ಹೋಗಿದ್ರಾ,..? ಪಾಕಿಸ್ತಾನಕ್ಕೆ ಬೆಂಬಲ ಕೊಡಲು ಹೋಗಿದ್ರಾ..?’