‘ಕುಮಾರಸ್ವಾಮಿಯವರಿಗೆ ಸುಳ್ಳು ಹೇಳುವುದು ಬಿಟ್ಟರೆ ಬೇರೇನೂ ತಿಳಿದಿಲ್ಲ. ಸುಳ್ಳೇ ಅವರ ಮನೆದೇವರು’

Political News: ಸಿಎಂ ಸಿದ್ದರಾಮಯ್ಯ, ಇಂದು ಕೂಡ ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಹೆಚ್ಡಿಕೆ ಇಂದು ಪತ್ರಿಕಾಗೋಷ್ಠಿ ನಡೆಸಿ, ಸಿಎಂ ಮತ್ತು ಅವರ ಮಗನ ವಿರುದ್ಧ ವಾಗ್ದಾಳಿ ನಡೆಸಿದ್ದು, ಕುಮಾರಸ್ವಾಮಿಯವರಿಗೆ ಸುಳ್ಳು ಹೇಳುವುದು ಬಿಟ್ಟರೆ ಬೇರೆನೂ ತಿಳಿದಿಲ್ಲ. ಸುಳ್ಳೇ ಅವರ ಮನೆದೇವರು ಎಂದು ಹೇಳಿದ್ದಾರೆ. ಜೆಡಿಎಸ್ ಅಥವಾ ಬಿಜೆಪಿಯ ನಾಯಕರು ಕಾಂಗ್ರೆಸ್ ನ ಸಿದ್ಧಾಂತ ಹಾಗೂ ನಾಯಕತ್ವವನ್ನು ಒಪ್ಪಿ ಬಂದಲ್ಲಿ ಅವರನ್ನು ಸ್ವಾಗತಿಸಲಾಗುವುದು. ರಾಜ್ಯದ ಒಟ್ಟು 224 ಸ್ಥಾನದಲ್ಲಿ 136 ನ್ನು ಕಾಂಗ್ರೆಸ್ ಪಡೆದಿದೆ. … Continue reading ‘ಕುಮಾರಸ್ವಾಮಿಯವರಿಗೆ ಸುಳ್ಳು ಹೇಳುವುದು ಬಿಟ್ಟರೆ ಬೇರೇನೂ ತಿಳಿದಿಲ್ಲ. ಸುಳ್ಳೇ ಅವರ ಮನೆದೇವರು’