‘ಕಾಂಗ್ರೆಸ್ ಸರ್ಕಾರ ಹಾಲಿನ ಬೆಲೆ ಹೆಚ್ಚಿಸಿ, ಶ್ರಮಜೀವಿಗಳ ಕಿಸೆಗೆ ಕನ್ನ ಕೊರೆದಿದೆ’

Political News: ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ಮಾಜಿ ಸಿಎಂ ಕುಮಾರಸ್ವಾಮಿ, ಹಾಲಿನ ದರ ಹೆಚ್ಚಿಸಿದ್ದಕ್ಕೆ, ಸಾಲು ಸಾಲು ಟ್ವೀಟ್ ಮಾಡುವ ಮೂಲಕ, ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ಹಾಲಿನ ದರ ಹೆಚ್ಚಳ ಮಾಡಿದ್ದಕ್ಕೆ, ಗೃಹಜ್ಯೋತಿ ಹೆಸರಿನಲ್ಲಿ ಆರಂಭದಲ್ಲೇ ಕರೆಂಟ್ ಶಾಕ್ ಕೊಟ್ಟಿದ್ದಕ್ಕೆ, ದನಕ್ಕೆ ಹಾಕುವ ಹಿಂಡಿ ಬೆಲೆ ಹೆಚ್ಚಳದ ಬಗ್ಗೆ ಹೀಗೆ ಸರ್ಕಾರದ ಹಲವು ತಪ್ಪುಗಳನ್ನು ಕುಮಾರಸ್ವಾಮಿ ಬೊಟ್ಟು ಮಾಡಿ ತೋರಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಆರಂಭದಲ್ಲಿಯೇ ವಿದ್ಯುತ್ ಶಾಕ್ ಕೊಟ್ಟಿದ್ದ ಸರಕಾರ, … Continue reading ‘ಕಾಂಗ್ರೆಸ್ ಸರ್ಕಾರ ಹಾಲಿನ ಬೆಲೆ ಹೆಚ್ಚಿಸಿ, ಶ್ರಮಜೀವಿಗಳ ಕಿಸೆಗೆ ಕನ್ನ ಕೊರೆದಿದೆ’