‘ಕಷ್ಟ ಬಂದಾಗ ಮೋದಿ ಕರ್ನಾಟಕಕ್ಕೆ ಬರಲ್ಲ, ಚುನಾವಣೆ ಬಂದಾಗ ಬರುತಾರೆ, ಕೈ ಬೀಸಿ ಹೋಗುತ್ತಾರೆ’

ಕೊಪ್ಪಳ: ರಾಜ್ಯದ ಜನರು ನೆರೆ, ಬರ ಇನ್ನಿತರೆ ಕಷರಗಲ್ಲಿ ಇದ್ದಾಗ ಬಾರದಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಚುನಾವಣೆ ಹೊತ್ತಿನಲ್ಲಿ ಬಂದು ರೋಡ್ ಶೋ ಮಾಡಿ ಕೈಬೀಸಿ ಹೋಗುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಿಡಿಕಾರಿದರು. ಇಂದಿಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಚುನಾವಣೆ ಬಂದಿದೆ. ಬಿಜೆಪಿಯ ದೆಹಲಿ ನಾಯಕರು ರಾಜ್ಯಕ್ಕೆ ಲಗ್ಗೆ ಇಡ್ತಿದ್ದಾರೆ. ಇವರು ರಾಜ್ಯದ ಜನ ಸಂಕಷ್ಟದಲ್ಲಿದ್ದಾಗ ಅವರು ಬರಬೇಕಾಗಿತ್ತು. ಇವಾಗ ಬಂದು ಮೋದಿಯವರು ರೋಡ್ ಶೋ ಮೂಲಕ ಜನರತ್ತ ಕೈ ಬೀಸುತ್ತಿದ್ದಾರೆ. … Continue reading ‘ಕಷ್ಟ ಬಂದಾಗ ಮೋದಿ ಕರ್ನಾಟಕಕ್ಕೆ ಬರಲ್ಲ, ಚುನಾವಣೆ ಬಂದಾಗ ಬರುತಾರೆ, ಕೈ ಬೀಸಿ ಹೋಗುತ್ತಾರೆ’