ಕರ್ನಾಟಕದ ಕಲೆಕ್ಷನ್ ಕಿಂಗ್ ಅಪ್ಪ, ಕರ್ನಾಟಕದ ಕಲೆಕ್ಷನ್ ಪ್ರಿನ್ಸ್ ಮಗ: ಹೆಚ್.ಡಿ.ಕುಮಾರಸ್ವಾಮಿ
Political News: ಸಿಎಂ ಸಿದ್ದರಾಮಯ್ಯರ ಪುತ್ರ, ಯತೀಂದ್ರ ಸಿದ್ದರಾಮಯ್ಯ ಮಾತನಾಡಿದ ವೀಡಿಯೋ ರಿಲೀಸ್ ಆಗಿದ್ದು, ಮಹದೇವ್ ಎಂಬುವವರ ಬಳಿ, ಲೀಸ್ಟ್‌ನಲ್ಲಿರುವ ಸದಸ್ಯರ ಹೆಸರಿನ ಬಗ್ಗೆ ಹೇಳಿದ್ದಾರೆ. ಈ ಬಗ್ಗೆ ಬಿಜೆಪಿ, ಜೆಡಿಎಸ್ ನಾಯಕರು ವಾಗ್ದಾಳಿ ನಡೆಸಿದ್ದು, ಕಾಂಗ್ರೆಸ್ ನಾಯಕರು ಮಾತ್ರ, ಯತೀಂದ್ರ ಅವರಿಗೆ ಪೂರ್ತಿ ಬೆಂಬಲ ನೀಡಿದ್ದಾರೆ. ಈ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡಿದ್ದು, ಸಿಎಂ ಸಿದ್ದರಾಮಯ್ಯ ಮತ್ತು ಅವರ ಮಗ ಯತೀಂದ್ರ ವಿರುಗ್ಘ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿ, ವ್ಯಂಗ್ಯವಾಡಿದ್ದಾರೆ. ಕಾಸಿಗಾಗಿ ಹುದ್ದೆ ಉರುಫ್ … Continue reading ಕರ್ನಾಟಕದ ಕಲೆಕ್ಷನ್ ಕಿಂಗ್ ಅಪ್ಪ, ಕರ್ನಾಟಕದ ಕಲೆಕ್ಷನ್ ಪ್ರಿನ್ಸ್ ಮಗ: ಹೆಚ್.ಡಿ.ಕುಮಾರಸ್ವಾಮಿ
Copy and paste this URL into your WordPress site to embed
Copy and paste this code into your site to embed