‘ಅಧಿಕಾರವನ್ನು ಹಣದ ಲೂಟಿಗಾಗಿ ಬಳಸಿದ ಕುಮಾರಸ್ವಾಮಿಯವರಿಗೆ ಅಭಿವೃದ್ಧಿ ವಿಚಾರ ಅರ್ಥವಾಗುವಂಥದ್ದಲ್ಲ’

Political News: ಸಿಎಂ ಸಿದ್ದರಾಮಯ್ಯ ಅವರ ಮಗ ಯತೀಂದ್ರ ಸಿದ್ದರಾಮಯ್ಯ, ಮಹದೇವ್ ಎಂಬುವವರೊಂದಿಗೆ ಮಾತನಾಡಿದ ವೀಡಿಯೋ ವೈರಲ್ ಆಗಿದ್ದು, ಈ ಬಗ್ಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಟ್ವೀಟ್ ಮಾಡಿ, ವ್ಯಂಗ್ಯವಾಡಿದ್ದರು. ಇದಕ್ಕೆ ತಿರುಗೇಟು ನೀಡಿದ ಸಿಎಂ ಸಿದ್ದರಾಮಯ್ಯ, ಸಾಲು ಸಾಲು ಟ್ವೀಟ್ ಮಾಡುವ ಮೂಲಕ, ಆಕ್ರೋಶ ಹೊರಹಾಕಿದ್ದಾರೆ. ‘’ತಾ ಕಳ್ಳ ಇತರರ ನಂಬ’’ ಎಂಬ ಗಾದೆ ಮಾತನ್ನು ಒಬ್ಬಮಾಜಿ ಮುಖ್ಯಮಂತ್ರಿ ಬಗ್ಗೆ ಬಳಸಬೇಕಾಗಿ ಬಂದದ್ದಕ್ಕೆ ನನಗೆ ವಿಷಾದ ಇದೆ. ಡಾ.ಯತೀಂದ್ರ ಅವರ ಜೊತೆಗಿನ ಪೋನ್ ಸಂಭಾಷಣೆಯ … Continue reading ‘ಅಧಿಕಾರವನ್ನು ಹಣದ ಲೂಟಿಗಾಗಿ ಬಳಸಿದ ಕುಮಾರಸ್ವಾಮಿಯವರಿಗೆ ಅಭಿವೃದ್ಧಿ ವಿಚಾರ ಅರ್ಥವಾಗುವಂಥದ್ದಲ್ಲ’