ದೇವೇಗೌಡರ ಅನುಭವಧಾರೆ ನಮಗೆಲ್ಲ ಅಮೃತಧಾರೆ: ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಇಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಹುಟ್ಟುಹಬ್ಬವಾಗಿದ್ದು, ಅವರ ಪುತ್ರ, ಮಾಜಿ ಸಿಎಂ ಕುಮಾರಸ್ವಾಮಿ, ತಂದೆಯವರಿಗೆ ಟ್ವೀಟ್ ಮಾಡುವ ಮೂಲಕ ಶುಭಕೋರಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಕುಮಾರಸ್ವಾಮಿಯವರು, ಭಾರತದ 11ನೇ ಪ್ರಧಾನಮಂತ್ರಿಗಳು, ಜನತಾದಳ ಪಕ್ಷದ ರಾಷ್ಟ್ರೀಯ ಅಧ್ಯಕ್ಷರೂ ಹಾಗೂ ನನ್ನ ಪೂಜ್ಯ ತಂದೆಯವರಾದ ಶ್ರೀ ದೇವೇಗೌಡ ಅವರಿಗೆ 91ನೇ ಜನ್ಮದಿನದ ಹಾರ್ದಿಕ ಶುಭಾಶಯಗಳು ಹಾಗೂ ನನ್ನ ಭಕ್ತಿಪೂರ್ವಕ ಪ್ರಣಾಮಗಳು. ನನ್ನ ಶಕ್ತಿ, ಪ್ರೇರಣೆ, ದಾರಿದೀಪ ಆಗಿರುವ ಅವರು, ಜನತಾದಳದ ಪಾಲಿನ ಮಹಾನ್ ಚೈತನ್ಯ. ದೇಶ ಮತ್ತು … Continue reading ದೇವೇಗೌಡರ ಅನುಭವಧಾರೆ ನಮಗೆಲ್ಲ ಅಮೃತಧಾರೆ: ಹೆಚ್.ಡಿ.ಕುಮಾರಸ್ವಾಮಿ