Hassan Political News: ಹಾಸನ : ನವಂಬರ್ 7 ಮತ್ತು 8ರಂದು ಹಾಸನದಲ್ಲಿ ಜೆಡಿಎಸ್ ಶಾಸಕರ ಸಭೆ ವಿಚಾರದ ಬಗ್ಗೆ ಹಾಸನದಲ್ಲಿ ಮಾತನಾಡಿದ ಪ್ರಜ್ವಲ್ ರೇವಣ್ಣ, ಎಲ್ಲರೂ ಹಾಸನಾಂಬೆಯ ದರ್ಶನ ಪಡೆಯಲು ಬರುತ್ತಿದ್ದಾರೆ. ಇದಕ್ಕೆ ರಾಜಕೀಯ ಅರ್ಥ ಕಲ್ಪಿಸುವುದು ಬೇಡ ಎಂದಿದ್ದಾರೆ.
ಇಂದು ಹಾಸನಾಂಬೆಯ ದರ್ಶನ ಪಡೆದ ಸಂಸದ ಪ್ರಜ್ವಲ್ ರೇವಣ್ಣ, ಮಾಧ್ಯಮದವರೊಂದಿಗೆ ಮಾತನಾಡಿದ್ದು, ನಾಳೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹಾಸನಕ್ಕೆ ಭೇಟಿ ನೀಡಿ ಕಾರ್ಯಕರ್ತರ ಕುಂದು ಕೊರತೆ ವಿಚಾರಿಸಲಿದ್ದಾರೆ. ನಮ್ಮ ಕೋರಿಕೆ ಮೇರೆಗೆ ಮಾಜಿ ಸಿ ಎಂ ಎಚ್.ಡಿ.ಕುಮಾರಸ್ವಾಮಿ ಇಲ್ಲಿಗೆ ಆಗಮಿಸುತ್ತಿದ್ದಾರೆ ಇದಕ್ಕೆ ಬೇರೆ ಅರ್ಥ ಕಲ್ಪಿಸುವುದು ಬೇಡ ಎಂದು ಸ್ಪಷ್ಟನೆ ನೀಡಿದ್ದಾರೆ.
ದಾಖಲೆ ಇಲ್ಲದೇ 50ಲಕ್ಷ ರೊಕ್ಕ ಸಾಗಿಸುತ್ತಿದ್ದ ಆರೋಪಿ ಅರೆಸ್ಟ್.. ಹಣ ನೋಡಿ ಬೆಚ್ಚಿಬಿದ್ದ ಅಧಿಕಾರಿಗಳು
ಹಾಲು ಕುಡಿದು ಸಾಯೋವರಿಗೆ ವಿಷ ಹಾಕಿ ಯಾರಾದ್ರೂ ಸಾಯಿಸ್ತಾರಾ?- ಮಾಜಿ ಸಚಿವ ಗೋವಿಂದ ಕಾರಜೋಳ
ಶೆಟ್ಟರ್ ನೇತೃತ್ವದ ಆಪರೇಷನ್ ಹಸ್ತ ಸಕ್ಸಸ್.. ಪ್ರಮುಖ ಬಿಜೆಪಿ ಮುಖಂಡರು ಕಾಂಗ್ರೆಸ್ ಸೇರ್ಪಡೆ