‘ಕುಮಾರಸ್ವಾಮಿಯವರು ಇಲ್ಲಿ ಬರುತ್ತಿರುವುದಕ್ಕೆ ಬೇರೆ ಅರ್ಥ ಕಲ್ಪಿಸುವುದು ಬೇಡ’

Hassan Political News: ಹಾಸನ : ನವಂಬರ್ 7 ಮತ್ತು 8ರಂದು ಹಾಸನದಲ್ಲಿ ಜೆಡಿಎಸ್ ಶಾಸಕರ ಸಭೆ ವಿಚಾರದ ಬಗ್ಗೆ ಹಾಸನದಲ್ಲಿ ಮಾತನಾಡಿದ ಪ್ರಜ್ವಲ್ ರೇವಣ್ಣ, ಎಲ್ಲರೂ ಹಾಸನಾಂಬೆಯ ದರ್ಶನ ಪಡೆಯಲು ಬರುತ್ತಿದ್ದಾರೆ. ಇದಕ್ಕೆ ರಾಜಕೀಯ ಅರ್ಥ ಕಲ್ಪಿಸುವುದು ಬೇಡ ಎಂದಿದ್ದಾರೆ. ಇಂದು ಹಾಸನಾಂಬೆಯ ದರ್ಶನ ಪಡೆದ ಸಂಸದ ಪ್ರಜ್ವಲ್ ರೇವಣ್ಣ, ಮಾಧ್ಯಮದವರೊಂದಿಗೆ ಮಾತನಾಡಿದ್ದು,  ನಾಳೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹಾಸನಕ್ಕೆ ಭೇಟಿ ನೀಡಿ ಕಾರ್ಯಕರ್ತರ ಕುಂದು ಕೊರತೆ ವಿಚಾರಿಸಲಿದ್ದಾರೆ. ನಮ್ಮ ಕೋರಿಕೆ ಮೇರೆಗೆ ಮಾಜಿ ಸಿ … Continue reading ‘ಕುಮಾರಸ್ವಾಮಿಯವರು ಇಲ್ಲಿ ಬರುತ್ತಿರುವುದಕ್ಕೆ ಬೇರೆ ಅರ್ಥ ಕಲ್ಪಿಸುವುದು ಬೇಡ’