ಕುಮಾರಸ್ವಾಮಿಯಿಂದ ಸಿದ್ದರಾಮಯ್ಯನವರು ಕಲಿಯುವ ಅವಶ್ಯಕತೆಯಿಲ್ಲ- ಸಚಿವ ಡಾ.ಎಂ.ಸಿ.ಸುಧಾಕರ್ ಪ್ರತಿಕ್ರಿಯಿಸಿದ್ದಾರೆ.

ಕೋಲಾರ. ಮುಖ್ಯಮಂತ್ರಿಗಳ ಸ್ಥಾನದಲ್ಲಿ ಯಾವ ರೀತಿ ನಡೆಯುತ್ತದೆ ಎನ್ನುವುದು ಕುಮಾರಸ್ವಾಮಿ ಅವರಿಂದ ಸಿದ್ದರಾಮಯ್ಯ ಅವರು ಕಲಿಯುವ ಅವಶ್ಯಕತೆ ಇಲ್ಲ ಎಂದು ಕೋಲಾರದಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಪ್ರತಿಕ್ರಿಯಿಸಿದ್ದಾರೆ. ಕೋಲಾರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ಕುಮಾರಸ್ವಾಮಿ ಅವರ ವರ್ಗಾವಣೆ ದಂಧೆ ಆರೋಪದ ಕುರಿತು , ಕುಮಾರಸ್ವಾಮಿ ಅವರು ಹಿರಿಯರು ಎರಡು ಬಾರಿ ಮುಖ್ಯಮಂತ್ರಿಗಳಾಗಿದ್ದವರು, ಮುಖ್ಯಮಂತ್ರಿ ಸ್ಥಾನದಲ್ಲಿ ಯಾವ ರೀತಿ ನಡೆಯಬಹುದು ಎಂದು ಕುಮರಸ್ವಾಮಿ ಅವರಿಂದ ಸಿದ್ದರಾಮಯ್ಯ ಕಲಿಯುವ ಅವಶ್ಯಕತೆ ಇಲ್ಲ ಎಂದರು. ಅಲ್ಲದೆ 40% ಕಮಿಷನ್ ಸೇರಿದಂತೆ ಹಿಂದಿನ … Continue reading ಕುಮಾರಸ್ವಾಮಿಯಿಂದ ಸಿದ್ದರಾಮಯ್ಯನವರು ಕಲಿಯುವ ಅವಶ್ಯಕತೆಯಿಲ್ಲ- ಸಚಿವ ಡಾ.ಎಂ.ಸಿ.ಸುಧಾಕರ್ ಪ್ರತಿಕ್ರಿಯಿಸಿದ್ದಾರೆ.