Kumarswamy: ತಾವು ಮಂತ್ರಿ ಆಗಿರುವುದು ಕರ್ನಾಟಕಕ್ಕೋ ಅಥವಾ ತಮಿಳುನಾಡಿಗೋ?

Bengalore:  1962ರಿಂದಲೂ ಕಾವೇರಿ ಕೊಳ್ಳದ ರೈತರಿಗಾಗಿ ಹೆಚ್.ಡಿ.ದೇವೇಗೌಡರು ಜೀವವನ್ನೇ ತೇದರು. ಕಾವೇರಿಗಾಗಿ ಹಿಂದಿನ ಪ್ರತೀ ಸರಕಾರವೂ ಕೇಂದ್ರಕ್ಕೆ ಸಡ್ಡು ಹೊಡೆದು ತಮಿಳುನಾಡು ಅಬ್ಬರಕ್ಕೆ ಅಂಕೆ ಹಾಕಿದ್ದವು. ಇಂಥ ಕೆಚ್ಚಿನ ಕರ್ನಾಟಕದ ಇತಿಹಾಸದಲ್ಲೇ ಈ ಸರಕಾರವು, ನೆರೆರಾಜ್ಯ ಸುಪ್ರೀಂ ಕೋರ್ಟ್ ಗೆ ಅರ್ಜಿ ಹಾಕಿದಾಕ್ಷಣ ಬೆದರಿ ಕೈ ಚೆಲ್ಲಿದೆ ಎಂದು ಅವರು ಹೇಳಿದ್ದಾರೆ. ಸಂಕಷ್ಟ ಸ್ಥಿತಿಯ ಬಗ್ಗೆ ರಾಜ್ಯ ಕಾಂಗ್ರೆಸ್ ಸರಕಾರ ಸುಪ್ರೀಂಕೋರ್ಟ್ ಗೆ ಮನವರಿಕೆ ಮಾಡಿಕೊಡಲಿಲ್ಲ, ಯಾಕೆ? ಕಾನೂನು ತಜ್ಞರ ಜತೆ, ಪ್ರತಿಪಕ್ಷ ಮುಖಂಡರ ಜತೆ ಸಮಾಲೋಚನೆ … Continue reading Kumarswamy: ತಾವು ಮಂತ್ರಿ ಆಗಿರುವುದು ಕರ್ನಾಟಕಕ್ಕೋ ಅಥವಾ ತಮಿಳುನಾಡಿಗೋ?