ಜಿಲ್ಲೆಯಲ್ಲಿ ಮಹಾ ಕುಂಭ ಮೇಳದ ಯಶಸ್ವಿಯಾಗಿ ನಡೆಸಲು ಎಲ್ಲರೂ ಸಹಕರಿಸಿ: ಗೋಪಾಲಯ್ಯ ಕೆ

Mandya News: ಕೆ.ಆರ್ ಪೇಟೆ ತಾಲ್ಲೂಕಿನ ಅಂಬಿಗರಹಳ್ಳಿಯ ತ್ರಿವೇಣಿ ಸಂಗಮದಲ್ಲಿ ಅಕ್ಟೋಬರ್ 13 ರಿಂದ 16 ರವರೆಗೆ ನಡೆಯಲಿರುವ ಕುಂಭ ಮೇಳ ಕಾರ್ಯಕ್ರಮದಲ್ಲಿ  ಕರ್ನಾಟಕದ ಮುಖ್ಯಮಂತ್ರಿಳು‌ ಹಾಗೂ ಉತ್ತರ ಪ್ರದೇಶದ ಮುಖ್ಯಮಂತ್ರಿ‌ ಯೋಗಿ ಆದಿತ್ಯನಂದ‌ ಅವರುಗಳು ಭಾಗವಹಿಸಲಿದ್ದಾರೆ. ಕುಂಭ ಮೇಳದ ಯಶಸ್ವಿಯಾಗಿ ನಡೆಸಲು ಎಲ್ಲರೂ ಸಹಕರಿಸ ಬೇಕು ಎಂದು ಅಬಕಾರಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ‌ಸಚಿವ ಗೋಪಾಲಯ್ಯ ಕೆ ಅವರು ತಿಳಿಸಿದರು.ಅವರು ಇಂದು ತ್ರಿವೇಣಿ ಸಂಗಮದಲ್ಲಿ ಮಹಾಕುಂಭ ಮೇಳದ  ಪ್ರಚಾರ ವಾಹನ ಚಾಲನೆ ಕಾರ್ಯಕ್ರಮವನ್ನು ಉದ್ಘಾಟಿಸಿ … Continue reading ಜಿಲ್ಲೆಯಲ್ಲಿ ಮಹಾ ಕುಂಭ ಮೇಳದ ಯಶಸ್ವಿಯಾಗಿ ನಡೆಸಲು ಎಲ್ಲರೂ ಸಹಕರಿಸಿ: ಗೋಪಾಲಯ್ಯ ಕೆ