ಅ.13 ರಂದು ಮಹಾ ಕುಂಭಮೇಳದ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ವಿವರ ಇಂತಿದೆ.

State News: ಅಕ್ಟೋಬರ್ 13 ರಂದು ಬೆಳಿಗ್ಗೆ 5 ರಿಂದ ಬ್ರಾಹ್ಮಿ ಮೂರ್ತದಲ್ಲಿ ದೇವಾಲಯ ಪ್ರವೇಶ, ಬೃಹತ್ ಭಗವಾಧ್ವಜ ಸ್ಥಾಪನೆ ಹೋಮ ಹವನಗಳ ಮೂಲಕ ದೇವಾಲಯದಲ್ಲಿ ಪೂಜಾ ಕಾರ್ಯಕ್ರಮಗಳು ಮುಂದುವರೆಯುವುದು. ಮಧ್ಯಾಹ್ನ 2-30 ರಿಂದ 6-30 ರವರೆಗೆ ಕೆ.ಆರ್ ಪೇಟೆ ಪಟ್ಟಣದಲ್ಲಿ ಕರ್ನಾಟಕ ಹಾಗೂ ಹೊರ ರಾಜ್ಯಗಳ 112 ಸಾಂಸ್ಕೃತಿಕ ಕಲಾತಂಡಗಳೊಂದಿಗೆ 3 ಜ್ಯೋತಿ ರಥಗಳ ಬೃಹತ್ ಮೆರವಣಿಗೆ, ಸಂಜೆ 6-30 ರಾತ್ರಿ 9 ರವರೆಗೆ ಕೆ.ಆರ್ ಪೇಟೆ ಪಟ್ಟಣದಲ್ಲಿ ಆಳ್ವಾಸ್ ಸಂಸ್ಥೆ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು … Continue reading ಅ.13 ರಂದು ಮಹಾ ಕುಂಭಮೇಳದ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ವಿವರ ಇಂತಿದೆ.