ನೀರು‌ ಅತ್ಯಮೂಲ್ಯ ಪೂಜಿಸಿ, ಸಂರಕ್ಷಿಸಿ: ಡಾ.ಡಿ ವಿರೇಂದ್ರ ಹೆಗ್ಗಡೆ

State News: ನೀರು ನಮ್ಮ ಜೀವನಾಡಿ, ನೀರನ್ನು ಪೂಜಿಸಿ, ಸಂರಕ್ಷಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ರಾಜ್ಯಸಭಾ ಸದಸ್ಯರು ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ: ಡಿ ವಿರೇಂದ್ರ ಹೆಗ್ಗಡೆ ಅವರು ತಿಳಿಸಿದರು. ಅವರು ಇಂದು ಜಿಲ್ಲಾಡಳಿತದ ವತಿಯಿಂದ ತ್ರಿವೇಣಿ ಸಂಗಮದಲ್ಲಿ ಆಯೋಜಿಸಲಾಗಿದ್ದ ಮಹಾ ಕುಂಭಮೇಳವನ್ನು ಉದ್ಘಾಟಿಸಿ ಮಾತನಾಡಿದರು. ಬಹಳಷ್ಟು ವಸ್ತುಗಳು‌ ನಮ್ಮ ಜೀವನದಲ್ಲಿ ಸಹಕರಿಯಾಗಿರುತ್ತದೆ. ಆಯುಧ ಪೂಜೆಯಲ್ಲಿ ಆಯುಧಗಳು ಹಾಗೂ ಮನೆಯಲ್ಲಿ ಉಪಯೋಗಿಸುವ ವಸ್ತುಗಳಿಗೆ ಕೃತಜ್ಞತೆ ಸಲ್ಲಿಸುತ್ತೇವೆ ಎಂದರು. ಇದನ್ನೂ ಓದಿ….ಉಡುಪಿಯಲ್ಲಿ ನಾಗಭೈರವನ ಅಪರೂಪದ ಶಿಲ್ಪ … Continue reading ನೀರು‌ ಅತ್ಯಮೂಲ್ಯ ಪೂಜಿಸಿ, ಸಂರಕ್ಷಿಸಿ: ಡಾ.ಡಿ ವಿರೇಂದ್ರ ಹೆಗ್ಗಡೆ