ಅ.14 ರಂದು ಮಹಾ ಕುಂಭಮೇಳದ ಉದ್ಘಾಟನಾ ಕಾರ್ಯಕ್ರಮಗಳ ವಿವರ ಇಂತಿದೆ…

State News: ಅಕ್ಟೋಬರ್ 14 ರಂದು ಬೆಳಿಗ್ಗೆ 4 ಗಂಟೆಯಿಂದ ನೂತನ ವಿಗ್ರಹಕ್ಕೆ ಅಷ್ಟ ಬಂಧನ, ಪ್ರಾಣ ಪ್ರತಿಷ್ಠಾಪನೆ, ರುದ್ರಾಭಿಷೇಕ, ಕುಂಭಾಭಿಷೇಕ ಹಾಗೂ ಪೂಜಾ ಕೈಂಕರ್ಯ ನಡೆಯಲಿದೆ. ಬೆಳಿಗ್ಗೆ 10.30 ರಿಂದ 11 ಗಂಟೆವರೆಗೆ ನೂತನ ಮಲೈ ಮಹದೇಶ್ವರ ಮೂರ್ತಿ ಪ್ರತಿಷ್ಠಾಪನೆ, ಮಹಾಮಂಗಳಾರತಿ 3 ಜ್ಯೋತಿಗಳಿಗೆ ಪೂಜಾ ಕೈಂಕರ್ಯ, ಕಾವೇರಿ ನದಿ ಪೂಜೆ ಬಾಗಿನ ಸಮರ್ಪಣೆ, ವಿವಿಧ ವಸ್ತು ಪ್ರದರ್ಶನ ಮಳಿಗೆಗಳ ಉದ್ಘಾಟನೆ ನಡೆಯಲಿದೆ. ಭೂಮಿಕಾ‌ ಚಿತ್ರಮಂದಿರದಲ್ಲಿ “ಕಾಳಿಪ್ರಸಾದ್” ಚಿತ್ರಕ್ಕೆ ಚಾಲನೆ: ಇದು ಅಣ್ಣಾವ್ರ ಅಭಿಮಾನಿಯ ಚಿತ್ರ…! … Continue reading ಅ.14 ರಂದು ಮಹಾ ಕುಂಭಮೇಳದ ಉದ್ಘಾಟನಾ ಕಾರ್ಯಕ್ರಮಗಳ ವಿವರ ಇಂತಿದೆ…