ಕುಮುಟಾದಲ್ಲಿ ನಡೆದಿದೆ ಕಂಡು ಕೇಳರಿಯದ ಘಟನೆ..!

ಕಾರವಾರ : ಅಪ್ರಾಪ್ತ ಬಾಲಕನ ಮೇಲೆ 25 ವರ್ಷದ ಯುವಕ ಲೈಂಗಿನ ದೌರ್ಜನ್ಯ ಎಸಗಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ನಗರದಲ್ಲಿ ನಡೆದಿದೆ.

ಪಶ್ಚಿಮ ಬಂಗಾಳ ಉತ್ತರ ದಿನಾಜಪುರದ ಅಬ್ದುಸ್ ಸಮದ್ ಜಿಯಾಯಿ ಎಂಬಾತನೆ ಅಪ್ರಾಪ್ತ ಬಾಲಕನ ಮೇಲೆ ಲೈಂಗಿನ ದೌರ್ಜನ್ಯ ಎಸಗಿದ ಆರೋಪಿ. ಓದಲು ಬಂದಿದ್ದ ಅಪ್ರಾಪ್ತ ಯುವಕ ಮೇಲೆ ನಿಸರ್ಗ ನಿಯಮಕ್ಕೆ ವಿರುದ್ಧವಾಗಿ ಲೈಂಗಿನ ದೌರ್ಜನ್ಯ ಎಸಗಿದ ಆರೋಪ ಕೇಳಿಬಂದಿದೆ.

ಈ ಕುರಿತಾಗಿ ಲೈಂಗಿನ ದೌರ್ಜನ್ಯಕ್ಕೊಳಗಾದ ಅಪ್ರಾಪ್ತ ಬಾಲಕನ ಪಾಲಕರು ಕುಮಟಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ. ವಿಚಾರಣೆ ಬಳಿಕ ಆರೋಪಿಯನ್ನು ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶರ ಎದುರು ಹಾಜರು ಪಡಿಸಲಾಗಿದೆ. ನ್ಯಾಯಾಧೀಶರು  ನ್ಯಾಯಾಂಗ ಬಂಧನಕ್ಕೆ ನೀಡಿದ್ದಾರೆ.

ಕರ್ನಾಟಕ ಟಿವಿ ಬಿಗ್ ಇಂಪ್ಯಾಕ್ಟ್ ಪೋಲಿಸಪ್ಪ ಸಸ್ಪೆಂಡ್

ಕಾಂಗ್ರೆಸ್ ಚಿಲ್ಲರೆ ಹೇಳಿಕೆಗೆ ರೆಡ್ಡಿ ಗರಂ: ಅವರು ಸವಲಕು ನಾಣ್ಯವೆಂದು ಪ್ರತಿಕ್ರಿಯೆ

ಇದು ಅವರ ಮಾನಸಿಕತೆ ತೋರಿಸುತ್ತದೆ: ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ವಿರುದ್ಧ ಸಚಿವ ಪ್ರಲ್ಹಾದ್​ ಜೋಶಿ ಕಿಡಿ

About The Author