Cemetery: ಮಾದಿಗ ಸಮುದಾಯಕ್ಕೆ ಶವ ಸಂಸ್ಕಾರ ಮಾಡಲು ರುದ್ರ ಭೂಮಿಯೇ ಇಲ್ಲಾ

ಕುಂದಗೋಳ: ತಾಲೂಕಿನ ಸಂಶಿ ಗ್ರಾಮದಲ್ಲಿ ಮಾದಿಗ ಸಮುದಾಯಕ್ಕೆ ಶವ ಸಂಸ್ಕಾರ ಮಾಡಲು ರುದ್ರ ಭೂಮಿಯೇ ಇಲ್ಲಾ ಎನ್ನುವುದು ವಿಪರ್ಯಾಸದ ಸಂಗತಿಯಾಗಿದೆ, ಇಂದು ತಹಶೀಲ್ದಾರ್ ಕಚೇರಿಗೆ ಬಂದು ತಹಶೀಲ್ದಾರ್ ಸರ್ ಗೆ ಮನವಿ ಪತ್ರವನ್ನು ನೀಡಿದ್ದಾರೆ. ಹೌದು! ಕುಂದಗೋಳ ತಾಲೂಕಿನ ಸಂಶಿ ಗ್ರಾಮದಲ್ಲಿ ಮಾದಿಗ ಸಮುದಾಯದ ಜನಸಂಖ್ಯೆ ಸುಮಾರು ನೂರೈವತ್ತ ರಿಂದ ಎರಡು ನೂರುರ ವರೆಗೆ ಇದೆ ಆದರೆ ಈ ಸಮುದಾಯದ ಜನರಿಗೆ ಶವ ಸಂಸ್ಕಾರ ಮಾಡಲು ಒಂದು ನಿರ್ದಿಷ್ಟ ಸ್ಥಳಾವಕಾಶ ಇಲ್ಲಾ . ಈ ಮೊದಲು ಮಾದಿಗ ಸಮುದಾಯದ … Continue reading Cemetery: ಮಾದಿಗ ಸಮುದಾಯಕ್ಕೆ ಶವ ಸಂಸ್ಕಾರ ಮಾಡಲು ರುದ್ರ ಭೂಮಿಯೇ ಇಲ್ಲಾ