Sharath : ಇನ್ನೂ ಪತ್ತೆಯಾಗಿಲ್ಲ ಜಲಪಾತದಲ್ಲಿ ಜಾರಿಬಿದ್ದ ಯುವಕ…!

Kundapura News : ಕೊಲ್ಲೂರು ಅರಿಸಿನಗುಂಡಿ ಜಲಪಾತ ವೀಕ್ಷಣೆ  ಸಂದರ್ಭ ಭಾನುವಾರ  ಕಾಲು ಜಾರಿ ಬಿದ್ದು ನೀರುಪಾಲಾದ ಯವಕ ಇನ್ನೂ ಪತ್ತೆಯಾಗಿಲ್ಲ. ಶಿಬಮೊಗ್ಗ ಜಿಲ್ಲೆ ಭದ್ರಾವತಿಯ  ಶರತ್ ಕುಮಾರ್ (23) ನೀರುಪಾಲಾದ ಯುವಕ. ಶರತ್ ಕೊಲ್ಲೂರಿಗೆ  ಸ್ನೇಹಿತ ಗುರುರಾಜ್ ಜೊತೆ ಕಾರಿನಲ್ಲಿ ಬಂದಿದ್ದ ಅರಶಿನಗುಂಡಿ ಜಲಪಾತಕ್ಕೆ ತೆರಳಿದ್ದರು. ಬಂಡೆಕಲ್ಲಿನ ಮೇಲೆ ನಿಂತು ಜಲಪಾತದಿಂದ ನೀರು ಧುಮ್ಮಿಕ್ಕುವ ದೃಶ್ಯ ನೋಡುತ್ತಿದ್ದ ವೇಳೆ ಅವಘಡ ಸಂಭವಿಸಿದೆ. ಪತ್ತೆ ಮಾಡುವ ಕಾರ್ಯ ಆರನೇ ದಿನವಾದ ಶುಕ್ರವಾರವೂ ವಿಫಲಗೊಂಡಿದೆ. ಘಟ್ಟ ಪ್ರದೆಶದಲ್ಲಿ ವಿಪರೀತ … Continue reading Sharath : ಇನ್ನೂ ಪತ್ತೆಯಾಗಿಲ್ಲ ಜಲಪಾತದಲ್ಲಿ ಜಾರಿಬಿದ್ದ ಯುವಕ…!