ಕುಣಿಗಲ್ ನಲ್ಲಿ ಬಿಜೆಪಿಯಿಂದ ಜನ ಸಂಕಲ್ಪ ಯಾತ್ರೆ : ಸಿಎಂ ಬಸವರಾಜ ಬೊಮ್ಮಾಯಿ ಉದ್ಘಾಟನೆ

ತುಮಕೂರು: ಕುಣಿಗಲ್ ನಲ್ಲಿ ಬಿಜೆಪಿ ವತಿಯಿಂದ ಏರ್ಪಡಿಸಿರುವ ಜನ ಸಂಕಲ್ಪ ಯಾತ್ರೆಯನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಗೋವಿಂದ ಕಾರಜೋಳ, ಆರಗ ಜ್ಞಾನೇಂದ್ರ, ಜೆ.ಸಿ. ಮಾಧುಸ್ವಾಮಿ, ಕೆ‌. ಗೋಪಾಲಯ್ಯ, ಬಿ.ಸಿ‌. ನಾಗೇಶ್, ಶಾಸಕರಾದ ಜ್ಯೋತಿ ಗಣೇಶ್ , ಡಾ. ರಾಜೇಶ್ ಗೌಡ, ಮಸಾಲೆ ಜಯರಾಮ್, ವಿಧಾನ ಪರಿಷತ್ ಸದಸ್ಯರಾದ ಸಿ.ಪಿ. ಯೋಗೇಶ್ವರ್, ರವಿಕುಮಾರ್, ವೈ.ಎ. ನಾರಾಯಣಸ್ವಾಮಿ, ಕೆ.ಎಸ್. ನವೀನ್, ವಿಧಾನ ಪರಿಷತ್ ಮಾಜಿ ಸದಸ್ಯ ಅಶ್ವತ್ಥ್ ನಾರಾಯಣ, ಪಿಎಲ್ ಡಿ ಬ್ಯಾಂಕ್ ರಾಜ್ಯಾಧ್ಯಕ್ಷ ಕಷ್ಣಕುಮಾರ್, ಮಾಜಿ ಸಂಸದ ಮುದ್ದ ಹನುಮೇಗೌಡ ಹಾಜರಿದ್ದರು.

ಎಂಸಿಡಿ ಚುನಾವಣೆಯಲ್ಲಿ ಎಎಪಿ ಬಹುಮತ ಪಡೆದು ಗೆದ್ದಿದೆ : ಬಿಜೆಪಿಯ 15 ವರ್ಷಗಳ ಆಡಳಿತವನ್ನು ಕೊನೆಗೊಳಿಸಿದ ಎಎಪಿ

ನೆಟ್ಟಿಗಾರ ಪ್ರಶ್ನೆಗೆ ಖಡಕ್ ಉತ್ತರ ಕೊಟ್ಟ ಡಾಲಿ…

ಚಿತ್ರದುರ್ಗದಲ್ಲಿ ಜನವರಿ 8 ರಂದು ದಲಿತ ಐಕ್ಯತಾ ಸಮಾವೇಶ : ಡಾ.ಜಿ.ಪರಮೇಶ್ವರ್​ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ

About The Author