kuno national park: ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಮತ್ತೊಂದು ಚಿರತೆ ಸಾವು..!

MadhyaPradesh : ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಮತ್ತೊಂದು ಆಫ್ರಿಕನ್ ಚಿರತೆ ಮೃತಪಟ್ಟಿವುದಾಗಿ ತಿಳಿದು ಬಂದಿದೆ. ದಕ್ಷಿಣ ಆಫ್ರಿಕಾದಿಂದ ತರಲಾಗಿದ್ದ ತೇಜಸ್‌ ಹೆಸರಿನ ಈ ಚಿರತೆ ಮಂಗಳವಾರ ಉದ್ಯಾನವನದಲ್ಲಿ ಮೃತಪಟ್ಟಿದೆ. ತೇಜಸ್‌ ಚಿರತೆಯನ್ನು ಮಿಲನಕ್ಕಾಗಿ ನಮೀಬಿಯಾದ ಹೆಣ್ಣು ಚೀತಾದೊಂದಿಗೆ ಉದ್ಯಾನವನದ ಆವರಣದಲ್ಲಿ ಬಿಡಲಾಗಿತ್ತು. ಬೆಳಗ್ಗೆ ಹೊತ್ತು ಸಿಬ್ಬಂದಿಗಳು ನೋಡಿದಾಗ ತೇಜಸ್ ‘ಕುತ್ತಿಗೆಯಲ್ಲಿ ಗಾಯವಾಗಿರುವುದು ಕಂಡು ಬಂದಿತ್ತು. ವೈದ್ಯಕೀಯ ತಜ್ಞರು ಪರಿಶೀಲಿಸಿದಾಗ ಗಾಯವು ಗಂಭೀರ ಸ್ವರೂಪದ್ದಾಗಿದೆ ಎಂಬುವುದು ತಿಳಿದು ಬಂದಿದೆ. ತಕ್ಷಣ ಗಾಯಗೊಂಡ ಚಿರತೆಗೆ ಚಿಕಿತ್ಸೆ ನೀಡಲು ವೈದ್ಯಕೀಯ … Continue reading kuno national park: ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಮತ್ತೊಂದು ಚಿರತೆ ಸಾವು..!