ಕೋಲಾರ ಜೆಡಿಎಸ್‌ ಪಕ್ಷದಲ್ಲಿ ಭಿನ್ನಮತ ಸ್ಪೋಟ..?

ಕೋಲಾರ:  2023ರ ವಿಧಾನಸಭಾ ಚುನಾವಣಾ ಹೊಸ್ತಿಲಲ್ಲಿ ಜೆಡಿಎಸ್ ನಲ್ಲಿ ಬಂಡಾಯ ಕೂಗು ಕೇಳಿ ಬಂದಿದೆ. ಕೋಲಾರ ಕ್ಷೇತ್ರದಲ್ಲಿ ಜೆಡಿಎಸ್ ಬಲಿಷ್ಟವಾಗಿದ್ದು, ಚುನಾವಣೆಗೂ ಮುನ್ನ ಭಿನ್ನಮತ ಸ್ಫೋಟಗೊಳ್ಳುವ ಮೂಲಕ ಜೆಡಿಎಸ್ ಗೆ ದೊಡ್ಡ ಶಾಕ್ ಎದುರಾಗಿದೆ. ಹೌದು ಕೋಲಾರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಸಿಎಂಆರ್ ಶ್ರೀನಾಥ್ ಕಳೆದ ನಾಲ್ಕುವರೆ ವರ್ಷದಿಂದ ಜನಸೇವೆ ಮೂಲಕ ಮನೆಮಾತಾಗಿದ್ದು, ಇದನ್ನು ಗಮನಿಸಿದ ಜೆಡಿಎಸ್ ಹೈಕಮಾಂಡ್ ಜೆಡಿಎಸ್ ಅಭ್ಯರ್ಥಿಯನ್ನಾಗಿ  ಘೋಷಣೆ ಮಾಡಿದ್ದರು. ಆದ್ರೆ ಜೆಡಿಎಸ್ ಪಕ್ಷವನ್ನ  ತಳಮಟ್ಟದಿಂದ ಕಳೆದ 19 ವರ್ಷಗಳಿಂದ ಕಟ್ಟಿ ಬೆಳೆಸಿದ … Continue reading ಕೋಲಾರ ಜೆಡಿಎಸ್‌ ಪಕ್ಷದಲ್ಲಿ ಭಿನ್ನಮತ ಸ್ಪೋಟ..?