Kutumbasree : ಪೆರ್ಲ ಬಯಲಿನಲ್ಲಿ ಎಣ್ಮಕಜೆ ಕುಟುಂಬಶ್ರೀ “ವರ್ಷ ಋತು ಸಂಭ್ರಮ”ಯಶಸ್ವಿ  ಕಾರ್ಯಕ್ರಮ

Perla News : ಎಣ್ಮಕಜೆ ಗ್ರಾಮ ಪಂಚಾಯತು  ಕುಟುಂಬಶ್ರೀ ಸಿಡಿಎಸ್ ನೇತೃತ್ವದಲ್ಲಿ  “ವರ್ಷ ಋತು ಸಂಭ್ರಮ” ಕಾರ್ಯಕ್ರಮ ಪೆರ್ಲ ಬಯಲಿನಲ್ಲಿ  ಯಶಸ್ವಿಯಾಗಿ ಜರಗಿತು. ಈ ಬಗ್ಗೆ  ಎಣ್ಮಕಜೆ ಗ್ರಾಮ ಪಂಚಾಯತ್ ಪರಿಸರದಿಂದ ಹೊರಟ ಮೆರವಣಿಗೆಯನ್ನು ಎಣ್ಮಕಜೆ ಗ್ರಾ.ಪಂ‌.ಅಧ್ಯಕ್ಷ ಸೋಮಶೇಖರ್ ಜೆ.ಎಸ್.ಉದ್ಘಾಟಿಸಿದರು. ಕುಟುಂಬಶ್ರೀ ಸಿಡಿಎಸ್ ಅಧ್ಯಕ್ಷೆ ಜಲಜಾಕ್ಷಿ  ಅಧ್ಯಕ್ಷತೆವಹಿಸಿದ್ದರು. ಗ್ರಾ.ಪಂ. ಅಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷ ಬಿ.ಎಸ್.ಗಾಂಭೀರ್, ಪಂ.ಸದಸ್ಯರಾದ , ಇಂದಿರಾ,ಸಿಡಿಎಸ್ ಉಪಾಧ್ಯಕ್ಷೆ ಶಶಿಕಲಾ, ಕುಟುಂಬಶ್ರೀ ಮೆಂಟರ್ ಭವ್ಯ, ಫಾಸರುನ್ನಿಸ, ಕೌನ್ಸಿಲರ್ ಪ್ರಸೀದಾ, ಎಸ್.ಟಿ ಎನ್ಯುಮೇಟರ್ ವನಜಾ,ಗೀತಾ,ಅಕೌಂಟೆಂಟ್ ಸುನೀತಾ,ಬಾಲಸಭಾ ಆರ್ … Continue reading Kutumbasree : ಪೆರ್ಲ ಬಯಲಿನಲ್ಲಿ ಎಣ್ಮಕಜೆ ಕುಟುಂಬಶ್ರೀ “ವರ್ಷ ಋತು ಸಂಭ್ರಮ”ಯಶಸ್ವಿ  ಕಾರ್ಯಕ್ರಮ