‘ಒಂದು ಕ್ಷೇತ್ರದಲ್ಲಾದರೂ ಬಿಜೆಪಿ ಗೆಲ್ಲಿಸು ಎಂದು ಚಾಲೆಂಜ್ ಹಾಕಿದ್ದೆ, ಅವರಿಗೆ ನಮ್ಮ ನೋವೇ ಶಾಪವಾಗಿ ತಟ್ಟಿದೆ’

ಕೋಲಾರ: ರಾಜ್ಯದ ಜನತೆ ಭ್ರಷ್ಟ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಪಕ್ಷಕ್ಕೆ ಬಹುಮತ ನೀಡಿ, ಬಲಿಷ್ಠವಾದ ಸರ್ಕಾರ ರಚನೆ ಮಾಡೋಕೆ ಅವಕಾಶ ಮಾಡಿ ಕೊಟ್ಟಿದ್ದಾರೆ. ಹಾಗಾಗಿ ಈ ಬಾರಿ ನಾನೂ ಸಹ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದೇನೆ. ನಾನು ಮೂಲತಃ ಕಾಂಗ್ರೆಸ್ ಪಕ್ಷದವನೇ ಹಾಗಾಗಿ ನನಗೂ ಸಚಿವ ಸ್ಥಾನ ನೀಡಿ ಎಂದು ರಾಷ್ಟ್ರೀಯ ಮತ್ತು ರಾಜ್ಯ ನಾಯಕರಿಗೆ ಮನವಿ ಮಾಡಿದ್ದೇನೆ ಎಂದು ಮಾಲೂರು ಕ್ಷೇತ್ರದ ಶಾಸಕ ಕೆವೈ ನಂಜೇಗೌಡ ಹೇಳಿದರು. ಕಳೆದ ಬಾರಿಯೇ ಬಿಜೆಪಿಗೆ ಹೋಗುತ್ತಿದ್ದೆವು, ಆದ್ರೆ ಕಾಂಗ್ರೆಸ್ … Continue reading ‘ಒಂದು ಕ್ಷೇತ್ರದಲ್ಲಾದರೂ ಬಿಜೆಪಿ ಗೆಲ್ಲಿಸು ಎಂದು ಚಾಲೆಂಜ್ ಹಾಕಿದ್ದೆ, ಅವರಿಗೆ ನಮ್ಮ ನೋವೇ ಶಾಪವಾಗಿ ತಟ್ಟಿದೆ’