‘ಒಂದು ರಾಷ್ಟ್ರ ಒಂದು ಚುನಾವಣೆ’ ಗೆ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ವಿರೋಧ

Political News: ಬೆಂಗಳೂರು: ಒಂದು ರಾಷ್ಟ್ರ ಒಂದು ಚುನಾವಣೆಗೆ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌ ಅವರು ವಿರೋಧ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೆಲವು ಸಲಹೆ ನೀಡಿದ್ದಾರೆ. ಪ್ರಧಾನಿ ಮೋದಿ ಅವರ ಸರ್ಕಾರ ಪ್ರಚಾರ ಮಾಡಿಕೊಳ್ಳುವುದರಲ್ಲಿ ನಂಬರ್ 1 ಆಗಿದೆ. ಚುನಾವಣೆ ಹತ್ತಿರ ಬಂದಂತೆ ತಮ್ಮದೇ ಗಿಮಿಕ್ ಮೂಲಕ ಸಮಾಜ ಹಾಗೂ ಜನರ ಕಣ್ಣು ಕಟ್ಟುವ ವಿದ್ಯೆಯನ್ನು ಕರಗತ ಮಾಡಿಕೊಂಡಿದೆ. ಕೇವಲ ಒಂದು ರಾಷ್ಟ್ರ ಒಂದು ಚುನಾವಣೆ … Continue reading ‘ಒಂದು ರಾಷ್ಟ್ರ ಒಂದು ಚುನಾವಣೆ’ ಗೆ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ವಿರೋಧ