Lad Foundation ಲಾಡ್ ಫೌಂಡೇಶನ್ ವತಿಯಿಂದ ಸಾಂಸ್ಕೃತಿಕ ಕಾರ್ಯಕ್ರಮ..!

ಧಾರವಾಡ: ಜಿಲ್ಲೆಯಲ್ಲಿ ಸಚಿವ ಸಂತೋಷ್ ಲಾಡ್ ಫೌಂಡೇಶನ್ ವತಿಯಿಂದ ಸುಮಾರು 2 ರಿಂದ 3 ಕೋಟಿ‌ ವೆಚ್ಚದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು. ‌ ಧಾರವಾಡದ ಕೆಸಿಡಿ ಮೈದಾನದಲ್ಲಿ ಆಯೋಜಿಸಿರುವ ಬೃಹತ್ ಕಾರ್ಯಕ್ರಮದಲ್ಲಿ ಗ್ಯಾರಂಟಿ ಯೋಜನೆಗಳ ‌ಜಾರಿಗೆ ಹೆಸರಾದ‌ ಸಿಎಂ ಸಿದ್ದರಾಮಯ್ಯ ಅವರಿಗೆ ಅಭಿನಂದನಾ‌ ಪೂರ್ವಕವಾಗಿ‌ ಲೇಸರ್ ಶೋ ಆಯೋಜನೆ ಕಾರ್ಯಕ್ರಮ ಹಾಗೂ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರಿಗೆ ಸನ್ಮಾನದ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮಕ್ಕೆ ಸಂಜೆ 5 ಗಂಟೆಯಿಂದಲೇ ಬಂದು‌ ಕುಳಿತಿದ್ದ ಜನರಿಗೆ ಸ್ವಲ್ಪ ಕಾರ್ಯಕ್ರಮ ಶುರುವಾಗೋದು … Continue reading Lad Foundation ಲಾಡ್ ಫೌಂಡೇಶನ್ ವತಿಯಿಂದ ಸಾಂಸ್ಕೃತಿಕ ಕಾರ್ಯಕ್ರಮ..!