ಮಗುವಿನೊಂದಿಗೆ ಭಿಕ್ಷೆ ಎತ್ತುತ್ತಿದ್ದ ಮಹಿಳೆಗೆ ನೆರವಿನ ಭರವಸೆ ನೀಡಿದ ಲಾಡ್‌

Dharwad News: ಧಾರವಾಡ: “ಮಗುವಿನೊಂದಿಗೆ ಹೀಗೆ ಬೀದಿಯಲ್ಲಿ ಭಿಕ್ಷೆ ಬೇಡುವುದಕ್ಕಿಂತ ಮನೆಗಳಿಗೆ ಹೋಗಿ ಕೆಲಸ ಮಾಡಬಹುದಲ್ವಾ. ಯಾವ ಮನೆಗೆ ಹೋಗುತ್ತಿಯೋ ಅಲ್ಲೇ ಮಗುವನ್ನು ಬಿಟ್ಟು ನೀನು ಕೆಲಸ ಮಾಡಬಹುದು. ನಾನು ನಿನಗೆ ಸಹಾಯ ಮಾಡುತ್ತೇನೆ. ಆದರೆ ಕೆಲಸ ಸಿಕ್ಕರೆ ಒಳ್ಳೆಯದಾಗುತ್ತೆ” ಹೀಗೆಂದು ಹೊಟ್ಟೆ ಹೊರೆಯಲು ಪುಟ್ಟ ಮಗುವನ್ನು ಬಟ್ಟೆಯಲ್ಲಿ ಸೊಂಟಕ್ಕೆ ಕಟ್ಟಿಕೊಂಡು ಭಿಕ್ಷೆ ಬೇಡುತ್ತಿದ್ದ ಮಹಿಳೆಗೆ ತಿಳಿ ಹೇಳಿ, ಪುನರ್ವಸತಿಗೆ ಸಹಾಯ ಮಾಡಿದವರು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌ ಅವರು. ಜಿಲ್ಲಾ … Continue reading ಮಗುವಿನೊಂದಿಗೆ ಭಿಕ್ಷೆ ಎತ್ತುತ್ತಿದ್ದ ಮಹಿಳೆಗೆ ನೆರವಿನ ಭರವಸೆ ನೀಡಿದ ಲಾಡ್‌