ಹೆಣ್ಣು ಮಕ್ಕಳು ಮನೆಯಲ್ಲಿ ಅಪ್ಪಿ ತಪ್ಪಿಯೂ ಈ ತಪ್ಪುಗಳನ್ನು ಮಾಡಬೇಡಿ…!

Devotional tips: ಆಚಾರಗಳು ಪ್ರತಿಯೊಬ್ಬರ ಮನೆಯಲ್ಲೂ ಇರುತ್ತದೆ , ಆಚಾರ ವಿಚಾರಗಳಲ್ಲಿ ತಿಳಿದೋ ತಿಳಿಯದೆಯೋ ಎಲ್ಲರು ಕೆಲವೊಂದು ತಪ್ಪುಗಳನ್ನು ಮಾಡುತ್ತಾರೆ ,ಈ ತಪ್ಪುಗಳನ್ನು ಮಾಡುವುದರಿಂದ ಮನೆಯಲ್ಲಿ ಮಹಾಲಕ್ಷ್ಮಿ ನೆಲೆಸುವುದಿಲ್ಲ ಹಾಗು ದರಿದ್ರ ಲಕ್ಷ್ಮಿ ಮನೆಗೆ ಪ್ರವೇಶ ಮಾಡುತ್ತಾಳೆ ,ನಿಮ್ಮ ಕಷ್ಟಗಳಿಗೆ ಖಂಡಿತವಾಗಿ ನೀವೇ ಕಾರಣವಾಗುತ್ತೀರಾ ,ಈ ತಪ್ಪುಗಳನ್ನು ಸರಿ ಮಾಡಿಕೊಂಡು ನೋಡಿ ನಿಮ್ಮ ಕುಟುಂಬ ಬಹಳ ಸಂತೋಷದಿಂದ ಇರುತ್ತದೆ . ಮನೆಯಲ್ಲಿ ಸ್ತ್ರೀಯು ನಗುನಗುತ್ತಾ ಲವಲವಿಕೆಯಿಂದ ಓಡಾಡಿಕೊಂಡು ಇದ್ದರೆ ಮಹಾಲಕ್ಷ್ಮೀದೇವಿಯ ಪ್ರವೇಶವಾಗುತ್ತದೆ .ಕೆಲವೊಂದು ನಿಯಮಗಳನ್ನು ಪಾಲಿಸಿದರೆ ಖಂಡಿತ … Continue reading ಹೆಣ್ಣು ಮಕ್ಕಳು ಮನೆಯಲ್ಲಿ ಅಪ್ಪಿ ತಪ್ಪಿಯೂ ಈ ತಪ್ಪುಗಳನ್ನು ಮಾಡಬೇಡಿ…!