ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲ್ಲ-ಲಕ್ಷ್ಮಣ್ ಸವದಿ

www.karnatakatv.net ಕರ್ನಾಟಕ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ನಡೆಯುತ್ತಿರುವಾಗ ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲ್ಲ. ನಾನು ಸಿಎಂ ರೇಸ್ ನಲ್ಲಿ ಇಲ್ಲ ಎಂದು ವಿಜಯಪುರದಲ್ಲಿ ಲಕ್ಷ್ಮಣ್ ಸವದಿ ಹೇಳಿದರು. ಯೆಡಿಯೂರಪ್ಪ ನೇತೃತ್ವದಲ್ಲಿ ಮುಂದಿನ ಚುನಾವಣೆ ನಡೆಯಲಿದೆ.

About The Author