Lakshmi Hebbalkar : ಲಕ್ಷ್ಮೀ ಹೆಬ್ಬಾಳ್ಕರ್ ಅಳಿಯನ ಕೊರಳಲ್ಲೂ ಹುಲಿ ಉಗುರು! ಇಕ್ಕಟ್ಟಿಗೆ ಸಿಲುಕಿತಾ ಕಾಂಗ್ರೆಸ್ ಸರ್ಕಾರ?

Hubballi News : ‘ಹುಲಿ ಉಗುರ’ಪ್ರಕರಣದಲ್ಲಿ ಕನ್ನಡ ಕಿರುತೆರೆ ರಿಯಾಲಿಟಿ ಶೋ ಬಿಗ್ ಬಾಸ್ 10 ಸ್ಪರ್ಧಿಯಾಗಿದ್ದ ವರ್ತೂರು ಸಂತೋಷ್ ಬಂಧನ ಬಳಿಕ ಸ್ವಾಮೀಜಿ, ಸೆಲೆಬ್ರಿಟಿ, ರಾಜಕಾರಣಿಗಳು ಧರಿಸಿರುವ ಬಗ್ಗೆ ಒಂದೊಂದೇ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಹುಲಿ ಉಗುರು ಪ್ರಕರಣ ಇದೀಗ ಕಾಂಗ್ರೆಸ್ ಕೊರಳಿಗೆ ಕೈಹಾಕಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅಳಿಯ ಹುಬ್ಬಳ್ಳಿ ಕಾಂಗ್ರೆಸ್ ಯುವ ಮುಖಂಡ ರಜತ್ ಉಳ್ಳಾಗಡ್ಡಿ ಕೊರಳಲ್ಲೂ ಹುಲಿ ಉಗುರು ಪೆಂಡೆಂಟ್ ಇರುವ ಫೋಟೊ ಸಾಮಾಜಿಕ ಜಾಲತಾಣದಲ್ಲಿ … Continue reading Lakshmi Hebbalkar : ಲಕ್ಷ್ಮೀ ಹೆಬ್ಬಾಳ್ಕರ್ ಅಳಿಯನ ಕೊರಳಲ್ಲೂ ಹುಲಿ ಉಗುರು! ಇಕ್ಕಟ್ಟಿಗೆ ಸಿಲುಕಿತಾ ಕಾಂಗ್ರೆಸ್ ಸರ್ಕಾರ?