ದೀಪಾವಳಿಯಂದು ಲಕ್ಷ್ಮಿ ಪೂಜೆ ಮಾಡುವ ವಿಧಾನ…!

Devotional: ಹಿಂದೂ ಪಂಚಾಂಗದ ಪ್ರಕಾರ, ದೀಪಾವಳಿಯ ಲಕ್ಷ್ಮಿ ಪೂಜೆಯನ್ನು ಕಾರ್ತಿಕ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯಂದು ಮಾಡಲಾಗುತ್ತದೆ. ದೀಪಾವಳಿ ಲಕ್ಷ್ಮಿ ಪೂಜೆಗೆ ವಿಶೇಷ ಮಹತ್ವವಿದೆ. ಈ ದಿನ ಪ್ರದೋಷ ಕಾಲದಲ್ಲಿ ಮಹಾಲಕ್ಷ್ಮಿಯನ್ನು ಪೂಜಿಸುತ್ತಾರೆ .ಧಾರ್ಮಿಕ ನಂಬಿಕೆಗಳ ಪ್ರಕಾರ, ದೀಪಾವಳಿಯಂದು ಲಕ್ಷ್ಮಿ ಉದ್ಬವವಾಗಿದ್ದಳು ಎನ್ನಲಾಗಿದೆ ಹಾಗೂ ಕಾರ್ತಿಕ ಅಮಾವಾಸ್ಯೆಯಯಂದು ಲಕ್ಷ್ಮಿ ದೇವಿ ಭೂಮಿಗೆ ಬಂದಿದ್ದಳು ಎಂಬ ನಂಬಿಕೆ ಇದೆ. ಆದಕಾರಣ ದೀಪಾವಳಿಯಂದು ಲಕ್ಷ್ಮೀಪೂಜೆ ಮಾಡಲಾಗುತ್ತದೆ. ಲಕ್ಷ್ಮೀದೇವಿಯನ್ನು ಸ್ವಾಗತಿಸಲು ಮನೆ ತುಂಬ ದೀಪಗಳನ್ನು ಹಚ್ಚಲಾಗುತ್ತದೆ. ಕತ್ತಲಿನಿಂದ ಬೆಳಕಿನೆಡೆಗೆ ಸಾಗುವ ಮೂಲಕ … Continue reading ದೀಪಾವಳಿಯಂದು ಲಕ್ಷ್ಮಿ ಪೂಜೆ ಮಾಡುವ ವಿಧಾನ…!