ದಿವಂಗತ ಲಾಲ್ ಬಹದ್ದೂರ್ ಶಾಸ್ತ್ರಿಯವರ ಪುಣ್ಯ ಸ್ಮರಣೆ : ಪುಷ್ಪ ನಮನ ಸಲ್ಲಿಸಿದ ಸಿಎಂ

Banglore News: ಬೆಂಗಳೂರು, ಜನವರಿ 11: ಮಾನ್ಯ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಅವರು ಇಂದು ಜನವರಿ 11 ವಿಧಾನಸೌಧ ಪಶ್ಚಿಮದ್ವಾರದ ಬಳಿ ಮಾಜಿ ಪ್ರಧಾನಮಂತ್ರಿಗಳಾದ ದಿವಂಗತ ಲಾಲ್ ಬಹದ್ದೂರ್ ಶಾಸ್ತ್ರಿಯವರ ಪುಣ್ಯ ತಿಥಿಯ ಅಂಗವಾಗಿ ಅವರ ಪ್ರತಿಮೆಯ ಬಳಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಿ ನಂತರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ಆರ್ ಟಿ ನಗರ ನಿವಾಸದ ಬಳಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಿಎಂ ರೈತರಿಗೆ ಸಾಗುವಳಿ ಚೀಟಿ ನೀಡಲು ಮುಂದಾದ ಬಗರ್ … Continue reading ದಿವಂಗತ ಲಾಲ್ ಬಹದ್ದೂರ್ ಶಾಸ್ತ್ರಿಯವರ ಪುಣ್ಯ ಸ್ಮರಣೆ : ಪುಷ್ಪ ನಮನ ಸಲ್ಲಿಸಿದ ಸಿಎಂ