ಲಲಿತ್ ಮೋದಿ ಸುಶ್ಮಿತಾ ಸೇನ್ ಲವ್ ಬ್ರೇಕಪ್…?!
Film News: ಐಪಿಎಲ್ ಸಂಸ್ಥಾಪಕ ಲಲಿತ್ ಮೋದಿ ಕಳೆದ ಒಂದೂವರೆ ತಿಂಗಳ ಹಿಂದೆ, ಮಾಜಿ ವಿಶ್ವಸುಂದರಿ ಸುಷ್ಮಿತಾ ಸೇನ್ ಜೊತೆಗಿನ ತಮ್ಮ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡು, ಆಕೆಯೊಂದಿಗೆ ಡೇಟಿಂಗ್ ಮಾಡುತ್ತಿರುವುದಾಗಿ ಹೇಳಿಕೊಂಡಿದ್ದರು. ಸುಷ್ಮಿತಾ ಜೊತೆಗೆ ತಾವು ಅತೀ ಸಲುಗೆಯಿಂದ ಇರುವ ಫೋಟೋಗಳನ್ನು ಹಂಚಿಕೊಂಡಿದ್ದರು. ಆ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದ್ದವು. ಸುಷ್ಮಿತಾ ಜೊತೆ ತಾವು ಡೇಟಿಂಗ್ ಮಾಡುತ್ತಿರುವ ವಿಷಯವನ್ನು ಮೋದಿ ಬಹಿರಂಗ ಪಡಿಸುತ್ತಿದ್ದಂತೆಯೇ ಸುಷ್ಮಿತಾ ವಿದೇಶಕ್ಕೆ ಹಾರಿದ್ದಾರೆ. ತಮ್ಮ ನಡುವೆ ಅಂಥದ್ದೇನೂ ಇಲ್ಲ … Continue reading ಲಲಿತ್ ಮೋದಿ ಸುಶ್ಮಿತಾ ಸೇನ್ ಲವ್ ಬ್ರೇಕಪ್…?!
Copy and paste this URL into your WordPress site to embed
Copy and paste this code into your site to embed