ಅಕ್ರಮ ಮರಳು ಫಿಲ್ಟರ್ ದಂಧೆ ಮೇಲೆ ಭೂ ಮತ್ತು ಗಣಿ ಇಲಾಖೆ ಕಡಕ್ ಅಧಿಕಾರಿ ಬಿಂದನಾ ಪಾಟೀಲ್ ದಾಳಿ

Hubballi News: ಹುಬ್ಬಳ್ಳಿ: ನಗರ ಸೇರಿದಂತೆ ಹುಬ್ಬಳ್ಳಿ ಹೊರವಲಯದಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಮರಳು ಫಿಲ್ಟರ್ ಅಡ್ಡೆ ಮೇಲೆ ಭೂ ಮತ್ತು ಗಣಿ ಇಲಾಖೆಯ ಅಧಿಕಾರಿಗಳು ದಾಳಿ ಮಾಡಿ 7 ಲಾರಿಗಳನ್ನು ವಶಕ್ಕೆ ಪಡೆದು ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ. ಹುಬ್ಬಳ್ಳಿಯ ಗಬ್ಬುರು ಕ್ರಾಸ್ ಬಳಿಯಲ್ಲಿ ಎರಡು ಟಿಪ್ಪರ್ ಹಾಗೂ ಅದರಗುಂಚಿ ಬಳಿಯಲ್ಲಿ ನಾಲ್ಕು ಲಾರಿಗಳು ಅಕ್ರಮವಾಗಿ ಫಿಲ್ಟರ್ ಮರಳು ಸಾಗಾಟ ಮಾಡುತ್ತಿದ್ದಾಗ ಖಚಿತ ಮಾಹಿತಿಯ ಮೇರೆಗೆ ಭೂ ಮತ್ತು ಗಣಿ ಇಲಾಖೆಯ ಅಧಿಕಾರಿ … Continue reading ಅಕ್ರಮ ಮರಳು ಫಿಲ್ಟರ್ ದಂಧೆ ಮೇಲೆ ಭೂ ಮತ್ತು ಗಣಿ ಇಲಾಖೆ ಕಡಕ್ ಅಧಿಕಾರಿ ಬಿಂದನಾ ಪಾಟೀಲ್ ದಾಳಿ