Zameer Ahmed Khan ವಾಸ್ತವ್ಯವಿದ್ದ ಹೋಟೆಲ್ ಮೇಲೆ ತಡರಾತ್ರಿ ಪೊಲೀಸರ ದಾಳಿ

Hyderabad News: ಸಚಿವ ಜಮೀರ್ ಅಹ್ಮದ್ ಚುನಾವಣೆ ಪ್ರಚಾರದಲ್ಲಿ ತೊಡಗಿಕೊಂಡಿದ್ದು, ಹೈದರಾಬಾದ್ ನ ಪಾರ್ಕ್ ಹಟ್ ಹೋಟೆಲ್ ನಲ್ಲಿ ಉಳಿದುಕೊಂಡಿದ್ದರು. ಚುನಾವಣಾ ಅಕ್ರಮ ಶಂಕೆ ಮೇಲೆ ದಾಳಿ ನಡೆಸಿರುವ ಪೊಲೀಸರು ಜಮೀರ್ ಅಹ್ಮದ್ ಅವರ ಕೊಠಡಿಯನ್ನು ಪರಿಶೀಲನೆ ನಡೆಸಿದ್ದಾರೆ. ಅಕ್ರಮವಾಗಿ ಹಣ ಸಾಗಾಟ ಆರೋಪದ ಹಿನ್ನೆಲೆ ದಾಳಿ ನಡೆದಿದೆ ಎನ್ನಲಾಗಿದೆ. ಮಧ್ಯರಾತ್ರಿ ದಾಳಿ ನಡೆಸಿರುವ ಹೈದರಾಬಾದ್ ಪೊಲೀಸರು ಜಮೀರ್ ಅವರ ಬೆಂಬಲಿಗರ ಕೊಠಡಿಗಳನ್ನು ಪರಿಶೀಲನೆ ನಡೆಸಿ ತೆರಳಿರುವ ಮಾಹಿತಿ ಲಭ್ಯವಾಗಿದೆ. ದಾಳಿ ವೇಳೆ ಏನಾದ್ರೂ ಸಿಕ್ಕಿದೆಯಾ ಅಥವಾ … Continue reading Zameer Ahmed Khan ವಾಸ್ತವ್ಯವಿದ್ದ ಹೋಟೆಲ್ ಮೇಲೆ ತಡರಾತ್ರಿ ಪೊಲೀಸರ ದಾಳಿ