Sunday, September 8, 2024

Latest Posts

Lawyer meeting: ಕರ್ನಾಟಕ ರಾಜ್ಯ ಬಲಿಜ ವಕೀಲರ ವೇದಿಕೆಯಿಂದ 8ನೇ ವರ್ಷದ ವಾರ್ಷಿಕ ಸದಸ್ಯರ ಸಭೆ

- Advertisement -

ಬೆಂಗಳೂರು: ಜಿಲ್ಲೆಯ ಬಿಲಿಯರ್ಡ್ಸ್ ಅಸೋಸಿಯೇಷನ್ ನಲ್ಲಿ ಕರ್ನಾಟಕ ರಾಜ್ಯ ಬಲಿಜ ವಕೀಲರ ವೇದಿಕೆಯಿಂದ 8ನೇ ವರ್ಷದ ವಾರ್ಷಿಕ ಸದಸ್ಯರ ಸಭೆ ಹಾಗೂ ಪ್ರತಿಭಾ ಪುರಸ್ಕಾರ ಸನ್ಮಾನ ಸಮಾರಂಭವನ್ನು ಬೆಂಗಳೂರಿನಲ್ಲಿ ಭಾನುವಾರ ಹಮ್ಮಿಕೊಳ್ಳಲಾಯಿತು.

ಈ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಚಿಕ್ಕಬಳ್ಳಾಪುರ ಜಿಲ್ಲೆಯ ಜಿಲ್ಲಾಧ್ಯಕ್ಷರು ಹಾಗೂ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಸಮಾಜಸೇವಕರಾದ ಶ್ರೀ ರಾಮಲಿಂಗಪ್ಪರವರು ಭಾಗವಹಿಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರವನ್ನು ನೀಡಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ವ್ಯವಸ್ಥಾಪಕ ನಿರ್ದೇಶಕರು, MSIL ಮತ್ತು ಹೆಚ್ಚುವರಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಾದ ಶ್ರೀ ಮನೋಜ್ ಕುಮಾರ್(IFS) ರವರು, Hosmat Hospitalನ ಮೆದುಳು ಮತ್ತು ಬೆನ್ನುಮೂಳೆ ಶಸ್ತ್ರ ಚಿಕಿತ್ಸೆಯ ಸಲಹೆಗಾರರಾದ ಡಾ. ಎಂ.ವಿ. ಸತೀಶ್ ಬಾಬುರವರು, ಅಧ್ಯಕ್ಷರಾದ ಶ್ರೀ ಪ್ರಕಾಶ್ ರಾಮಯ್ಯರವರು, ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಭಕ್ತವತ್ಸಲಂರವರು, ಕಾರ್ಯದರ್ಶಿಗಳಾದ ಶ್ರೀ ಕೆ.ಆರ್. ಆನಂದ್ ಬಾಬುರವರು, ಬಿ.ವಿ. ಶ್ರೀನಿವಾಸ್ ರವರು, ಶ್ರೀಮತಿ ವರಲಕ್ಷ್ಮೀ ಉಪಸ್ಥಿತರಿದ್ದರು.

Basavaraj Bommi : ಸರ್ಕಾರದ ಸರ್ವಾಧಿಕಾರಿ ಧೋರಣೆ ವಿರುದ್ದ ಹೋರಾಟ: ಬಸವರಾಜ ಬೊಮ್ಮಾಯಿ

Pralhad Joshi : ರಾಜ್ಯದಲ್ಲಿ ಬಿಜೆಪಿಗೆ 20ಕ್ಕೂ ಅಧಿಕ ಸ್ಥಾನ : ಕೇಂದ್ರ ಸಚಿವ ಪ್ರಲ್ಹಾದ ಜೋಶಿ

Loksabha Election: ಚಿತ್ರದುರ್ಗ ಲೋಕಸಭಾ ಬಿಜೆಪಿ ಟಿಕೆಟ್ ಯಾರಿಗೆ.?

- Advertisement -

Latest Posts

Don't Miss