ಗೌಪ್ಯ ಸಭೆ ನಡೆಸಿದ ಲಕ್ಷ್ಮಣ್ ಸವದಿ ಮತ್ತು ಮಹೇಂದ್ರ ತಮ್ಮಣ್ಣವರ್

Political News: ಸತೀಶ್ ಜಾರಕಿಹೊಳಿ ಕೆಂಗಣ್ಣಿಗೆ ಗುರಿಯಾಗಿರುವ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಮತ್ತು ಮಹೇಂದ್ರ ತಮ್ಮಣ್ಣವರ್ ಗೌಪ್ಯ ಮಾತುಕತೆ ನಡೆಸಿದ್ದಾರೆ. ಅಥಣಿಯಲ್ಲಿರುವ ಲಕ್ಷ್ಮಣ್ ಸವದಿ ಮನೆಗೆ ಮಹೇಂದ್ರ ತಮ್ಮಣ್ಣವರ್ ಭೇಟಿ ನೀಡಿ, ಮಾತುಕತೆ ನಡೆಸಿದ್ದು, ಈ ಮಾತುಕತೆ ಬಗ್ಗೆ ಇಬ್ಬರೂ ನಾಯಕರು ಎಲ್ಲಿಯೂ ಮಾತನಾಡಿಲ್ಲ. ಇನ್ನು ಮೊನ್ನೆಯಷ್ಟೇ ಕಾರ್ಯಕರ್ತರಿಗೆ ಧನ್ಯವಾದ ಹೇಳಲು ಸತೀಶ್ ಜಾರಕಿಹೊಳಿ, ಸಭೆ ನಡೆಸಿದ್ದು, ಈ ಸಭೆಯಲ್ಲಿ ಅಥಣಿಯ ಶಾಸಕರು, ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲಿಸಲಿಲ್ಲ. ಈ ಲೋಕಸಭೆ ಚುನಾವಣೆ ಎಲ್ಲ ನಾಯಕರ ಒಂದಾಗುವುದಕ್ಕೆ … Continue reading ಗೌಪ್ಯ ಸಭೆ ನಡೆಸಿದ ಲಕ್ಷ್ಮಣ್ ಸವದಿ ಮತ್ತು ಮಹೇಂದ್ರ ತಮ್ಮಣ್ಣವರ್