Laxman savadi: ಅಥಣಿ ಮತ ಕ್ಷೇತ್ರದ ಜನರ ಋಣವನ್ನು ತೀರಿಸಲು ಅವಕಾಶ ನೀಡಬೇಕು

ಜಿಲ್ಲಾ ಸುದ್ದಿಗಳು :ಪ್ರಾಸ್ತಾವಿಕವಾಗಿ ಮಾತನಾಡಿದ ಅಥಣಿ ಶಾಸಕ ಲಕ್ಷ್ಮಣ ಸವದಿ ಅವರು, ಭಾಗ್ಯದ ಬಾಗಿಲುಗಳನ್ನು ತೆರದ ಬಳಿಕ ಮೊದಲ ಬಾರಿಗೆ ಆಗಮಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಮ್ಮ ಅಥಣಿ ಮತ ಕ್ಷೇತ್ರದ ಜನರ ಋಣವನ್ನು ತೀರಿಸಲು ಅವಕಾಶ ನೀಡಬೇಕು ಎಂದು ಹೇಳಿದರು 70 ಸಾವಿರ ಎಕರೆ ಜಮೀನು ಇನ್ನೂ ನೀರಾವರಯಿಂದ ವಂಚಿತಗೊಂಡಿದ್ದು, ಇದಕ್ಕೆ ಅವಕಾಶ ಕಲ್ಪಿಸಬೇಕು. ಅದೇ ರೀತಿ ಒಂಬತ್ತು ಹಳ್ಳಿಗಳು ಮತ್ತು ಜಮೀನು ಸವಳು-ಜವಳು ಸಮಸ್ಯೆಯಿಂದ ಬಾಧಿತಗೊಂಡಿರುತ್ತವೆ ಇದಕ್ಕೆ ಪರಿಹಾರ ಕಲ್ಪಿಸಬೇಕು ಎಂದು ಮನವಿ ಮಾಡಿಕೊಂಡರು. ಕೃಷಿ … Continue reading Laxman savadi: ಅಥಣಿ ಮತ ಕ್ಷೇತ್ರದ ಜನರ ಋಣವನ್ನು ತೀರಿಸಲು ಅವಕಾಶ ನೀಡಬೇಕು