Thursday, December 12, 2024

Latest Posts

ಕಲ್ಲು ತೂರಾಟದಲ್ಲಿ ಕಾಂಗ್ರೆಸ್ ನ ಕೈವಾಡವಿದೆ ಎಂಬ ಈಶ್​ವರಪ್ಪ ಹೇಳಿಕೆಗೆ ಟಾಂಗ್ ಕೊಟ್ಟ ಸವದಿ

- Advertisement -

ಚಿಕ್ಕೋಡಿ. ಅಥಣಿ ತಾಲೂಕಿನ ಹಲ್ಯಾಳದಲ್ಲಿ ಮಾತನಾಡಿದ ಶಾಸಕ ಲಕ್ಷ್ಮಣ ಸವದಿ ಶಿವಮೊಗ್ಗದಲ್ಲಿ ಕಲ್ಲು ತೂರಾಟ ಪ್ರಕರಣದಲ್ಲಿ ಕಾಂಗ್ರೆಸ್ ಸರ್ಕಾರ ಕುಮ್ಮಕ್ಕು ಕೊಟ್ಟಿದ್ದಾರೆ ಎಂದು ಈಶ್ವರಪ್ಪ ಹೇಳಿಕೆಗೆ ಟಾಂಗ್ ಕೊಟ್ಟಿದ್ದಾರೆ. 

ಅಥಣಿ ಶಾಸಕ ಲಕ್ಷ್ಮಣ್ ಸವದಿ ನಯವಾಗಿ ಈಶ್ವರಪ್ಪಗೆ ತಿರುಗೇಟು ನೀಡಿದ್ದಾರೆ. ಈಶ್ವರಪ್ಪನವರು ಇಂತ ಆರೋಪ ಮಾಡುವುದು ಹೊಸದಲ್ಲ. ಬಿಜೆಪಿ ಪಕ್ಷದ ಆಡಳಿತದಲ್ಲಿದ್ದಾಗ ಓರ್ವ ಮಂತ್ರಿಯಾಗಿ ಇದೇ ರೀತಿ ಹೇಳಿಕೆಗಳನ್ನು ನೀಡುತ್ತಿದ್ದರು.

ಸ್ವಪಕ್ಷದ ಸಿಎಂ ಮೇಲೆ ಆಪಾದನೆ ಮಾಡುತಿದ್ದರು. ಸದ್ಯ ವಿರೋಧ ಪಕ್ಷದಲ್ಲಿ ಇದ್ದಾರೆ ಇದೇನು ಹೊಸದೆನಲ್ಲ. ಬಿಜೆಪಿ ಅವರು ಹಿಂದುತ್ವ ಆಧಾರದ ಮೇಲೆ ಚುನಾವಣೆ ಮಾಡುತ್ತಾರೆ. ಕಾಂಗ್ರೆಸ್ ಪಕ್ಷ ಎಲ್ಲ ಜನರನ್ನೂ ಒಟ್ಟಿಗೆ ತೆಗೆದುಕೊಂಡು ಕಾರ್ಯವನ್ನು ಮಾಡುತ್ತದೆ. ಕೆ ಎಸ ಈಶ್ವರಪ್ಪ ನವರು ಹಿಂದುತ್ವವನ್ನು ಪ್ರತಿಪಾದನೆ ಮಾಡುತ್ತಾರೆ ಹೇಳುತ್ತಾರೆ.

ಶಾಮನೂರು ಶಿವಶಂಕರಪ್ಪ ಲಿಂಗಾಯತರನ್ನು ಕಾಂಗ್ರೆಸ್ ಕಡೆಗಣಿಸಿದೆ ಹೇಳಿಕೆ ವಿಚಾರ. ಯಾವ ಅರ್ಥದಲ್ಲಿ ಹೇಳಿದ್ದಾರೆ ಎಂಬುದು ಗೊತ್ತಿಲ್ಲ. ಎರಡು ದಿನದಲ್ಲಿ ಬೆಂಗಳೂರಿಗೆ ಹೋಗುತ್ತಿದ್ದೇನೆ.

Tennis; ಟೆನಿಸ್ ಕೋಟ್ ನಲ್ಲಿ ಲಾಡ್ v/s ಬೆಲ್ಲದ್ ಮಹಾಕಾಳಗ

Eid Milad: ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ : ಕಿಡಿಗೇಡಿಗಳ ಬಂಧನ

12 ಗಂಟೆಯಲ್ಲಿ 120 ಕಿಮೀ ನಡೆದು ಎಲ್ಲಮ್ಮನ ಗುಡ್ಡಕ್ಕೆ ಬಂದು ಹರಕೆ ತೀರಿಸಿದವರಿಗೆ ಸನ್ಮಾನ..

- Advertisement -

Latest Posts

Don't Miss