ಕಲ್ಲು ತೂರಾಟದಲ್ಲಿ ಕಾಂಗ್ರೆಸ್ ನ ಕೈವಾಡವಿದೆ ಎಂಬ ಈಶ್​ವರಪ್ಪ ಹೇಳಿಕೆಗೆ ಟಾಂಗ್ ಕೊಟ್ಟ ಸವದಿ

ಚಿಕ್ಕೋಡಿ. ಅಥಣಿ ತಾಲೂಕಿನ ಹಲ್ಯಾಳದಲ್ಲಿ ಮಾತನಾಡಿದ ಶಾಸಕ ಲಕ್ಷ್ಮಣ ಸವದಿ ಶಿವಮೊಗ್ಗದಲ್ಲಿ ಕಲ್ಲು ತೂರಾಟ ಪ್ರಕರಣದಲ್ಲಿ ಕಾಂಗ್ರೆಸ್ ಸರ್ಕಾರ ಕುಮ್ಮಕ್ಕು ಕೊಟ್ಟಿದ್ದಾರೆ ಎಂದು ಈಶ್ವರಪ್ಪ ಹೇಳಿಕೆಗೆ ಟಾಂಗ್ ಕೊಟ್ಟಿದ್ದಾರೆ.  ಅಥಣಿ ಶಾಸಕ ಲಕ್ಷ್ಮಣ್ ಸವದಿ ನಯವಾಗಿ ಈಶ್ವರಪ್ಪಗೆ ತಿರುಗೇಟು ನೀಡಿದ್ದಾರೆ. ಈಶ್ವರಪ್ಪನವರು ಇಂತ ಆರೋಪ ಮಾಡುವುದು ಹೊಸದಲ್ಲ. ಬಿಜೆಪಿ ಪಕ್ಷದ ಆಡಳಿತದಲ್ಲಿದ್ದಾಗ ಓರ್ವ ಮಂತ್ರಿಯಾಗಿ ಇದೇ ರೀತಿ ಹೇಳಿಕೆಗಳನ್ನು ನೀಡುತ್ತಿದ್ದರು. ಸ್ವಪಕ್ಷದ ಸಿಎಂ ಮೇಲೆ ಆಪಾದನೆ ಮಾಡುತಿದ್ದರು. ಸದ್ಯ ವಿರೋಧ ಪಕ್ಷದಲ್ಲಿ ಇದ್ದಾರೆ ಇದೇನು ಹೊಸದೆನಲ್ಲ. ಬಿಜೆಪಿ … Continue reading ಕಲ್ಲು ತೂರಾಟದಲ್ಲಿ ಕಾಂಗ್ರೆಸ್ ನ ಕೈವಾಡವಿದೆ ಎಂಬ ಈಶ್​ವರಪ್ಪ ಹೇಳಿಕೆಗೆ ಟಾಂಗ್ ಕೊಟ್ಟ ಸವದಿ