Laxmi Hebbalkar: ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡರೆ ಸ್ವಾಗತಿಸುತ್ತೇವೆ..!

ಬೆಳಗಾವಿ: ಈಗಾಗಲೇ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ  ವಿಚಾರಕ್ಕೆ ಕಾಂಗ್ರೆಸ್ ನಾಯಕರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. ಈಗ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬೆಳಗಾವಿಯಲ್ಲಿ ಮೈತ್ರಿ ವಿಚಾರಕ್ಕೆ ಪ್ರತಿಕ್ರಿಯಿಸಿದ್ದಾರೆ. ಬೆಳಗಾವಿಯಲ್ಲಿ ಪ್ರತಿಕ್ರಿಯಿಸಿದ ಸಚಿವೆ  ಬಿಜೆಪಿ-ಜೆಡಿಎಸ್‌ ಮೈತ್ರಿ ಮಾಡಿಕೊಂಡ್ರೆ ಸ್ವಾಗತಿಸುತ್ತೇನೆ. ಎಲೆಕ್ಷನ್ ಯಾವ ರೀತಿ ಮಾಡಬೇಕು ಎಂಬುದು ನಮಗೆ ಗೊತ್ತಿದೆ, ಜನರ ಆಶೋತ್ತರಗಳೇನು ಎಂಬುದು ನಮಗೆ ಗೊತ್ತು ಈಗಾಗಲೆ ಕೊಟ್ಟಿರುವ ಗ್ಯಾರಂಟಿಗಳನ್ನು ಜಾರಿಗೆ ತರುವ ಮೂಲಕ ಒಳ್ಳೆಯ ರೀತಿಯಲ್ಲಿ ಸರ್ಕಾರ ನಡೆಸುತ್ತಿದ್ದೇವೆ. ಆದರೆ ಅವರ … Continue reading Laxmi Hebbalkar: ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡರೆ ಸ್ವಾಗತಿಸುತ್ತೇವೆ..!